Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೇಣುಕಾಸ್ವಾಮಿ ಕೊಲೆ ಕೇಸ್: ನಾಲ್ವರು ಮಾತ್ರ ಬೇರೆ ಜೈಲಿಗೆ ಶಿಫ್ಟ್
ಕರ್ನಾಟಕಮನರಂಜನೆ

ರೇಣುಕಾಸ್ವಾಮಿ ಕೊಲೆ ಕೇಸ್: ನಾಲ್ವರು ಮಾತ್ರ ಬೇರೆ ಜೈಲಿಗೆ ಶಿಫ್ಟ್

Share
1 Min Read
SHARE

newsics.com

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ  ಜೈಲು ಪಾಲಾಗಿರುವ ನಟ ದರ್ಶನ್  ಮತ್ತು ಗ್ಯಾಂಗ್ನ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಸೆಂಟ್ರಲ್ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್ಲ್ಲಿ ಮತ್ತಷ್ಟು ರೋಚಕ ವಿಚಾರಗಳ ಹೊರಬಿದ್ದಿವೆ. ದರ್ಶನ್ ಮೊಬೈಲ್ ರಹಸ್ಯ, ಪವಿತ್ರಾಗೌಡ 2 ಕೋಟಿ ನಿಗೂಢ ಹಣ ಹೀಗೆ ಸಾಲು ಸಾಲು ಮಾಹಿತಿಗಳು ಹೊರಬರುತ್ತಲೇ ಇವೆ. 

ಪ್ರಕರಣದ ನಾಲ್ವರು ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ನ್ನು ತುಮಕೂರು ಸೆಂಟ್ರಲ್ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಸ್ಥಳಾಂತರಕ್ಕೆ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ತುಮಕೂರು ಜೈಲಿಗೆ ಸ್ಥಳಾಂತರಕ್ಕೆ ಆರೋಪಿಗಳ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದರು. ಆರೋಪಿಗಳ ಸ್ಥಳಾಂತರ ಅಗತ್ಯದ ಬಗ್ಗೆ ಕೋರ್ಟ್ಗೆ ಎಸ್ಪಿಪಿ ಪಿ.ಪ್ರಸನ್ನಕುಮಾರ್ ವಿವರಣೆ ನಂತರ ಸ್ಥಳಾಂತರಕ್ಕೆ ಆದೇಶಿಸಲಾಯಿತು

Share This Article
Facebook Twitter Copy Link Print
Previous Article ಬಿರಿಯಾನಿಯಲ್ಲಿ ಲೆಗ್ ಪೀಸ್ ಸಿಗದ್ದಕ್ಕೆ ಹೊಡೆದಾಟ: ರಣಾಂಗಣವಾಯ್ತು ಮದುವೆ ಮನೆ, ವಿಡಿಯೋ ನೋಡಿ
Next Article 8ನೇ ಮಹಡಿಯಿಂದ ಜಿಗಿದ TCS ಕಂಪನಿಯ ಪ್ರೊಜೆಕ್ಟ್ ಮ್ಯಾನೇಜರ್ ಆತ್ಮಹತ್ಯೆಗೆ ಶರಣು

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?