Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಚೌಕ’ ಸಾರಥಿಗೆ ಕೂಡಿಬಂತು ಕಂಕಣಭಾಗ್ಯ, ಆ ನಟಿ ಜೊತೆ ತರುಣ್ ಮದುವೆ ಫಿಕ್ಸ್?
ಕರ್ನಾಟಕಮನರಂಜನೆ

‘ಚೌಕ’ ಸಾರಥಿಗೆ ಕೂಡಿಬಂತು ಕಂಕಣಭಾಗ್ಯ, ಆ ನಟಿ ಜೊತೆ ತರುಣ್ ಮದುವೆ ಫಿಕ್ಸ್?

Share
1 Min Read
SHARE

newsics.com

ಬೆಂಗಳೂರು:ರಾಬರ್ಟ್, ಕಾಟೇರ ಸಿನಿಮಾ ನಿರ್ದೇಶಕ ತರುಣ್ ಸುಧೀರ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರಂತೆ. ಅದು ಕೂಡ ರಾಬರ್ಟ್ ಸಿನಿಮಾ ನಟಿ ಸೋನಾಲ್ ಮಂಥೆರೊ ಅವರ ಜೊತೆ ಮದುವೆ ಆಗಲಿದ್ದಾರಂತೆ. ಹಿಂದೆ ಇಂತಾದೊಂದು ಗುಸು ಗುಸು ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ

ಹೌದು, ಸ್ಯಾಂಡಲ್​ವುಡ್ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಅವರು ಸದ್ಯ ಮಹಾನಟಿ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿದ್ದಾರೆ. ಆದರೆ ಇದರ ಮಧ್ಯೆ ದಿಢೀರ್ ಅಂತ ತರುಣ್ ಸುಧೀರ್‌ ಅವರು ಆಗಸ್ಟ್ ತಿಂಗಳಲ್ಲಿ ಮದುವೆಯಾಗಲಿದ್ದಾರೆ. ಖ್ಯಾತ ನಟಿಯನ್ನ ತರುಣ್ ಸುಧೀರ್ ವಿವಾಹವಾಗಲಿದ್ದಾರೆ ಎಂಬ ಗಾಸಿಪ್​ಗಳು ಎಲ್ಲೆಡೆ ವೈರಲ್​ ಆಗುತ್ತಿವೆ. ಆದರೆ ಈ ಸುದ್ದಿ ಬಗ್ಗೆ ನಿರ್ದೇಶಕ ತರುಣ್ ಸುಧೀರ್ ಅವರು ಆಗಲಿ, ನಟಿ ಸೋನಾಲ್ ಮಂಥೆರೊ ಆಗಲಿ ಯಾವುದೇ ಸ್ಪಷ್ಟನೆ ನೀಡಿಲ್ಲ.

ರಾಬರ್ಟ್ ಸಿನಿಮಾ ರಿಲೀಸ್ ಬಳಿಕ ತರುಣ್ ಸುಧೀರ್ ಅವರು ಮದುವೆ ಆಗ್ತಾರಂತೆ ಎಂಬ ಸುದ್ದಿ ಸ್ಯಾಂಡಲ್‌ವುಡ್‌ ತುಂಬೆಲ್ಲಾ ಕೇಳಿಬಂದಿತ್ತು. ಅದಾದ ಬಳಿಕ ಕಾಟೇರ ಚಿತ್ರವನ್ನ ತರುಣ್ ಸುಧೀರ್ ತೆರೆಗೆ ತಂದರು. ಮಗನಿಗೆ ಬೇಗ ಮದುವೆ ಮಾಡಬೇಕು ಅಂತ ತಾಯಿ ಮಾಲತಿ ಸುಧೀರ್‌ ಅವರು ನಿರ್ಧರಿಸಿದ್ದಾರಂತೆ. ಹೀಗಾಗಿ ತರುಣ್ ಸುಧೀರ್ ಮದುವೆ ಸಿದ್ಧತೆಗಳು ಶುರುವಾಗಿದೆ ಅಂತ ಹೇಳಲಾಗುತ್ತಿದೆ.

ಐಷಾರಾಮಿ ಕಾರು ಬಿಟ್ಟು ಮೆಟ್ರೋ ಹತ್ತಿದ ನಟ ಡಾಲಿ ಧನಂಜಯ್
TAGGED:Tharun Sudhir Marriage With Sonal Monteiro
Share This Article
Facebook Twitter Copy Link Print
Previous Article ಐಷಾರಾಮಿ ಕಾರು ಬಿಟ್ಟು ಮೆಟ್ರೋ ಹತ್ತಿದ ನಟ ಡಾಲಿ ಧನಂಜಯ್
Next Article First Session Of 18th Lok Sabha To Begin Today, PM Modi, Newly Elected Members To Take Oath 18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?