Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶೀಘ್ರದಲ್ಲೇ ಬದಲಾಗಲಿದೆ ತಿರುಪತಿ ಲಡ್ಡು ರುಚಿ!
ದೇಶಪ್ರಮುಖ

ಶೀಘ್ರದಲ್ಲೇ ಬದಲಾಗಲಿದೆ ತಿರುಪತಿ ಲಡ್ಡು ರುಚಿ!

Share
1 Min Read
SHARE

newsics.com
ತಿರುಮಲ: ‘ದೇವರ ಪ್ರಸಾದ ರುಚಿಗಲ್ಲ, ಭಕ್ತಿಯ ಭಾಗ’ ಎಂಬ ಮಾತಿದ್ದರೂ ತಿರುಪತಿ ತಿಮ್ಮಪ್ಪನ ಲಡ್ಡು ಸ್ವಾದಿಷ್ಟ ಕಳೆದುಕೊಂಡಿದೆ ಎಂದು ಭಕ್ತರು ಇತ್ತೀಚಿನ ವರ್ಷಗಳಲ್ಲಿ ಒಂದೇ ಸಮನೆ ದೂರುತ್ತಿದ್ದರು.

ಇತ್ತೀಚೆಗಂತೂ ಲಡ್ಡು ತನ್ನ ಸ್ವಾದಿಷ್ಟದ ಘಮಲು ಕಳೆದುಕೊಂಡಿದೆ ಎಂಬುದು ಭಕ್ತರ ಒಕ್ಕೊರಲ ಅನಿಸಿಕೆಯಾಗಿತ್ತು. ಆದರೆ ಆಂಧ್ರದಲ್ಲೀಗ ಆಡಳಿತದ ಚುಕ್ಕಾಣಿ ಬದಲಾಗಿದ್ದು, ಬದಲಾವಣೆಯ ಗಾಳಿ ಬೀಸುತ್ತಿದೆ. ಈ ಗಾಳಿ ತಿರುಮಲ ತಿರುಪತಿ ಮೇಲೂ ಬಲವಾಗಿಯೇ ಬೀಸುತ್ತಿದೆ. ಸ್ವಚ್ಛತೆಯ ವಿಚಾರವಾಗಿರಬಹುದು, ಗೋವಿಂದನ ಘೋಷಣೆಯೊಂದೇ ಕೇಳಬೇಕು ಎಂಬ ಸಿಎಂ ನಾಯ್ಡು ಅವರ ಆದೇಶವಿರಬಹುದು ಎಲ್ಲವೂ ಭಕ್ತರಿಗೆ ಖುಷಿ ನೀಡುವ ಸುದ್ದಿಯೇ ಆಗಿದೆ.

ಚಂದ್ರಬಾಬು ನಾಯ್ಡು ಎಂಟ್ರಿ- ಜಗನ್ ಎಕ್ಸಿಟ್ ಪರಿಣಾಮವೇನೋ ಎಂಬಂತೆ ತಿರುಪತಿ ಲಡ್ಡು ಮೊದಲಿನಂತೆಯೇ ಸ್ವಾದಿಷ್ಟಭರಿತವಾಗಲಿದೆ ಎಂದು TTD ಸಿಹಿಸುದ್ದಿಯನ್ನೂ ನೀಡಿದೆ.
TTD ನೂತನ ಸಾರಥಿ ಜೆ. ಶ್ಯಾಮಲಾ ರಾವ್ ಅವರು ಗುಣಮಟ್ಟದ ತುಪ್ಪ, ಗುಣಮಟ್ಟದ ಕಡಲೆ ಬೇಳೆ ಮತ್ತು ಗುಣಮಟ್ಟದ ಏಲಕ್ಕಿ ಮತ್ತಿತರ ಗುಣಮಟ್ಟದ ಪರಿಕರಗಳನ್ನು ಬಳಸಿ ಲಡ್ಡುಗಳನ್ನು ರುಚಿಕರವಾಗಿ ತಯಾರಿಸುವಂತೆ ಸೂಚಿಸಿದ್ದಾರೆ.

ತಿರುಮಲದ ಗೋಕುಲಂ ವಿಶ್ರಾಂತಿ ಗೃಹದಲ್ಲಿ ಮಂಡಳಿಯ ಉನ್ನತಾಧಿಕಾರಿಗಳಾದ ವೀರಬ್ರಹ್ಮ ಮತ್ತು ಸಿವಿಎಸ್‌ಒ ನರಸಿಂಹ ಕಿಶೋರ್ ಅವರೊಂದಿಗೆ ಪರಿಶೀಲನಾ ಸಭೆ ನಡೆಸಿದ ವೇಳೆ ಈ‌ ಸೂಚನೆ ನೀಡಿದ್ದಾರೆ.

250 ಕೋಟಿ ಸಾಲದ ಸುಳಿಯಲ್ಲಿ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಕುಟುಂಬ

ಹಾರ್ವರ್ಡ್ ವಿವಿ ಸಂಶೋಧಕರ ವರದಿಗೆ ಬೆಚ್ಚಿಬಿದ್ದ ಜಗತ್ತು: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ!

ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ  ಚಿತ್ರಾಲ್ ರಂಗಸ್ವಾಮಿ

ಮಹಿಳೆಗೆ ವಂಚನೆ: ಶಿವಮೊಗ್ಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರೆಸ್ಟ್

ಮಹಿಳೆಯರ ತೊಡೆ ದಪ್ಪ ಇರಲು ಕಾರಣವೇನು ಗೊತ್ತಾ ?

ಚಡ್ಡಿ ಸ್ವಾಮಿ ಪವಾಡ: ಟಾನಿಕ್ ಇಲ್ಲ, ಮಾತ್ರೆ ಇಲ್ಲ, ಈತ ಹೊಡೆದ್ರೆ ಸಾಕು ಕಾಯಿಲೆ ಮಾಯ

ಪಡ್ಡೆಹುಡುಗರ ನಿದ್ದೆ ಕದ್ದ  ಟೋಬಿ ನಟಿ ಚೈತ್ರಾ ಆಚಾರ್

TAGGED:Tirupati Laddu taste will change TTD statement cm chandrababu Naidu newsics
Share This Article
Facebook Twitter Copy Link Print
Previous Article 250 ಕೋಟಿ ಸಾಲದ ಸುಳಿಯಲ್ಲಿ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಕುಟುಂಬ
Next Article ರಾಜ್ಯದಲ್ಲಿ ಮುಂಗಾರು‌ ಮತ್ತಷ್ಟು ಚುರುಕು: ಇಂದು ಕರಾವಳಿ, ಮಲೆನಾಡಿನ 7 ಜಿಲ್ಲೆಗಳಿಗೆ ರೆಡ್ ಅಲರ್ಟ್

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?