ಇನ್ಮುಂದೆ ಅಂಗನವಾಡಿ ಕೇಂದ್ರಗಳಲ್ಲೇ LKG, UKG:ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
newsics. Com ಬೆಂಗಳೂರು : ಅಂಗನವಾಡಿ ಕೇಂದ್ರಗಳನ್ನು ಮಾಂಟೆಸ್ಸರಿಗಳನ್ನಾಗಿ ಮೇಲ್ದರ್ಜೆಗೆ ಏರಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರ ಜತೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಯಿತು. ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸರ್ಕಾರಿ ಶಾಲೆಗಳಲ್ಲಿ LKG, UKG ಪ್ರಾರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ಮಾಡುತ್ತಿದ್ದಾರೆ. ಈ ಸಂಬಂಧ ಶಿಕ್ಷಣ ಇಲಾಖೆ, ನಮ್ಮ ಇಲಾಖೆ ಜತೆ ಸಿಎಂ ಸಭೆ ಮಾಡಿದರು. … Continue reading ಇನ್ಮುಂದೆ ಅಂಗನವಾಡಿ ಕೇಂದ್ರಗಳಲ್ಲೇ LKG, UKG:ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
Copy and paste this URL into your WordPress site to embed
Copy and paste this code into your site to embed