Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೊದಲ‌ ಮಳೆಗೇ ಸೋರುತಿಹುದು ಅಯೋಧ್ಯೆ ಬಾಲರಾಮನ ಮಂದಿರ!
ದೇಶಪ್ರಮುಖ

ಮೊದಲ‌ ಮಳೆಗೇ ಸೋರುತಿಹುದು ಅಯೋಧ್ಯೆ ಬಾಲರಾಮನ ಮಂದಿರ!

Share
1 Min Read
SHARE

newsics.com

ಅಯೋಧ್ಯೆ: ಮೊದಲ ಮಳೆಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಮಾಳಿಗೆ ಸೋರುತ್ತಿದೆ ಎಂದು ವರದಿಯಾಗಿದೆ.

ಆರು ತಿಂಗಳ ಹಿಂದೆ ಅಂದರೆ, 22ನೇ ಜನವರಿ 2024ರಂದು ರಾಮಮಂದಿರ ಉದ್ಘಾಟನೆ ಮಾಡಲಾಗಿತ್ತು. ಇದೀಗ ಉತ್ತರ ಪ್ರದೇಶದ ಭಾಗದಲ್ಲಿ ಮಳೆ ಆರಂಭವಾಗಿದ್ದು, ರಾಮಮಂದಿರದ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುತ್ತಿದೆ. ಗರ್ಭಗುಡಿಯಲ್ಲಿಯೂ ಸೋರಿಕೆಯಾಗಿದೆ ಎಂದು ಸುದ್ದಿಸಂಸ್ಥೆ ವರದಿ ಹೇಳಿದೆ.

ಈ ಕುರಿತು ಮಾತನಾಡಿರುವ ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್, ಬಾಲರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿರುವ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗಿದೆ. ಅಲ್ಲದೇ ಇಲ್ಲಿ ಒಳಚರಂಡಿಯ ವ್ಯವಸ್ಥೆಯನ್ನು ಸಹ ಮಾಡಿಲ್ಲ ಎಂದು ಹೇಳಿದ್ದಾರೆ.

ಜುಲೈ 2025ರೊಳಗೆ ರಾಮಮಂದಿರದ ಸಂಪೂರ್ಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಆದರೆ ಅದು ಅಸಾಧ್ಯ ಎಂಬುವುದು ನನ್ನ ಅನಿಸಿಕೆಯಾಗಿದೆ. ಈಗಾಗಲೇ ಬಂದ ಮೊದಲ ಮಳೆಗೆ ಬಾಲರಾಮನ ಜಾಗಕ್ಕೆ ನೀರು ಬಂದಿದೆ. ಹೇಗೆ ಸೋರಿಕೆ ಆಯ್ತು? ಮಳೆನೀರು ಒಳಗೆ ಬರಲು ಕಾರಣ ಏನು ಎಂಬ ಪ್ರಶ್ನೆಗೆ ಸಂಬಂಧಿಸಿದವರು ಉತ್ತರ ನೀಡಬೇಕು. ಹಾಗೆ ಕಾಮಗಾರಿಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಪ್ರಧಾನ ಅರ್ಚಕರಾದ ಸತ್ಯೇಂದ್ರ ದಾಸ್ ಆಗ್ರಹಿಸಿದ್ದಾರೆ.

ಮಂದಿರ ನಿರ್ಮಾಣದಲ್ಲಿ ಎಲ್ಲಿ ತಪ್ಪಾಗಿದೆ ಎಂಬುದನ್ನು ಎರಡ್ಮೂರು ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಪರಿಶೀಲಿಸಿ ಪರಿಹಾರ ರೂಪಿಸಬೇಕು. ಒಂದು ವೇಳೆ ಮಳೆ ಹೆಚ್ಚಾದ್ರೆ ಸೋರಿಕೆ ಹೆಚ್ಚಾಗಬಹುದು ಎಂದು ಸತ್ಯೇಂದ್ರ ದಾಸ್ ಆತಂಕ ವ್ಯಕ್ತಪಡಿಸಿದ್ದಾರೆ.

ಬಾಡಿಗೆ ತಾಯಿಯಾಗುವ ಸರ್ಕಾರಿ ನೌಕರರಿಗೆ ಹೆರಿಗೆ ರಜೆ

ಮದುವೆಗೆ ಸಿದ್ದಗೊಳ್ಳುತ್ತಿದ್ದ ವಧುವನ್ನು ಗುಂಡಿಕ್ಕಿ ಕೊಂದ ಮಾಜಿ ಪ್ರೇಮಿ

ಪವಿತ್ರಾ ಗೌಡಗೆ ನರಕವಾಯ್ತು ಜೈಲು:ಉಪ್ಪು ಖಾರ ಇಲ್ಲದ ಊಟ, ಸೊಳ್ಳೆ ಕಾಟ

ಬಿರಿಯಾನಿಯಲ್ಲಿ ಲೆಗ್ ಪೀಸ್ ಸಿಗದ್ದಕ್ಕೆ ಹೊಡೆದಾಟ: ರಣಾಂಗಣವಾಯ್ತು ಮದುವೆ ಮನೆ, ವಿಡಿಯೋ ನೋಡಿ

TAGGED:Ayodhya's Balarama Temple leak in the first rain
Share This Article
Facebook Twitter Copy Link Print
Previous Article ಬಾಡಿಗೆ ತಾಯಿಯಾಗುವ ಸರ್ಕಾರಿ ನೌಕರರಿಗೆ ಹೆರಿಗೆ ರಜೆ
Next Article ವೃಷಭ- ಸವಾಲುಗಳ ದಿನ, ಕನ್ಯಾ- ವಾಹನ ಬಳಸುವಾಗ ಎಚ್ಚರ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

You Might Also Like

ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?