ಮೊದಲ‌ ಮಳೆಗೇ ಸೋರುತಿಹುದು ಅಯೋಧ್ಯೆ ಬಾಲರಾಮನ ಮಂದಿರ!

newsics.com ಅಯೋಧ್ಯೆ: ಮೊದಲ ಮಳೆಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಮಾಳಿಗೆ ಸೋರುತ್ತಿದೆ ಎಂದು ವರದಿಯಾಗಿದೆ. ಆರು ತಿಂಗಳ ಹಿಂದೆ ಅಂದರೆ, 22ನೇ ಜನವರಿ 2024ರಂದು ರಾಮಮಂದಿರ ಉದ್ಘಾಟನೆ ಮಾಡಲಾಗಿತ್ತು. ಇದೀಗ ಉತ್ತರ ಪ್ರದೇಶದ ಭಾಗದಲ್ಲಿ ಮಳೆ ಆರಂಭವಾಗಿದ್ದು, ರಾಮಮಂದಿರದ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗುತ್ತಿದೆ. ಗರ್ಭಗುಡಿಯಲ್ಲಿಯೂ ಸೋರಿಕೆಯಾಗಿದೆ ಎಂದು ಸುದ್ದಿಸಂಸ್ಥೆ ವರದಿ ಹೇಳಿದೆ. ಈ ಕುರಿತು ಮಾತನಾಡಿರುವ ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್, ಬಾಲರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿರುವ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗಿದೆ. ಅಲ್ಲದೇ ಇಲ್ಲಿ ಒಳಚರಂಡಿಯ … Continue reading ಮೊದಲ‌ ಮಳೆಗೇ ಸೋರುತಿಹುದು ಅಯೋಧ್ಯೆ ಬಾಲರಾಮನ ಮಂದಿರ!