ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಡೇವಿಡ್ ವಾರ್ನರ್ ವಿದಾಯ

newsics.com ನವದೆಹಲಿ :ಟಿ20 ವಿಶ್ವಕಪ್ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಆಸ್ಟ್ರೇಲಿಯಾ 24 ರನ್ಗಳಿಂದ ಸೋಲನುಭವಿಸಿತ್ತು. ಈ ಸೋಲಿನೊಂದಿಗೆ ವಾರ್ನರ್ ತಮ್ಮ ಟಿ20 ಕೆರಿಯರ್ ಅಂತ್ಯಗೊಳಿಸಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್ಗೂ ಮುನ್ನ ಡೇವಿಡ್ ವಾರ್ನರ್ ನಿವೃತ್ತಿಯ ಸೂಚನೆ ನೀಡಿದ್ದರು. ಅಲ್ಲದೆ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಚುಟುಕು ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದರು. ಆದರೆ ಟಿ20 ವಿಶ್ವಕಪ್ನ … Continue reading ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಡೇವಿಡ್ ವಾರ್ನರ್ ವಿದಾಯ