Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ನೌಕರರ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
ಕರ್ನಾಟಕ

ಸರ್ಕಾರಿ ನೌಕರರ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ

Share
1 Min Read
SHARE

newsics.com

ಬೆಂಗಳೂರು : ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ 2013ರ ಮಾರ್ಗಸೂಚಿಯನ್ನು ರದ್ದುಗೊಳಿಸಿ 2024-25ನೇ ಸಾಲಿನಿಂದ ಅನ್ವಯವಾಗುವಂತೆ ಹೊಸ ವರ್ಗಾವಣಾ ಮಾರ್ಗಸೂಚಿಯನ್ನು ಹೊರಡಿಸಿದೆ.

ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 5ರಡಿ ವರ್ಗೀಕರಿಸಲಾಗಿರುವ ಹುದ್ದೆಗಳಾದ ಎ, ಬಿ, ಸಿ ಮತ್ತು ಡಿ ವೃಂದದ ಸರ್ಕಾರಿ ನೌಕರರನ್ನು ಸಕ್ಷಮ ಪ್ರಾಧಿಕಾರವು ವರ್ಗಾವಣೆ/ಚಲನವಲನಗಳನ್ನು ಮಾಡಬಹುದು. 

ಈ ವೇಳೆ ಸದರಿ ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು ಅಂಶಗಳನ್ನು ಪರಿಗಣಿಸಿ ಹಾಗೂ ಮುಖ್ಯವಾಗಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಪಾರದರ್ಶಕವಾಗಿ ವರ್ಗಾವಣೆ ಮಾಡಬೇಕು. ಆದರೆ, ವರ್ಗಾವಣೆ/ ಚಲನವಲನಗಳನ್ನು ಮಾಡುವಾಗ ಯಾವುದೇ ಸರ್ಕಾರಿ ನೌಕರನು ಕಡ್ಡಾಯ ನಿರೀಕ್ಷಣೆಯಲ್ಲಿ ಉಳಿಯುವಂತಹ ಸಂದರ್ಭಗಳು ಉಂಟಾಗದಂತೆ ನೋಡಿಕೊಳ್ಳತಕ್ಕದ್ದು ಎಂದು ಸೂಚಿಸಲಾಗಿದೆ.

ಜುಲೈ 9ರವರೆಗೆ ಸಾರ್ವತ್ರಿಕ ವರ್ಗಾವಣೆ ಮಾಡಲು ಸಚಿವರಿಗೆ ಅಧಿಕಾರ: ಪ್ರಸಕ್ತ 2024-25ನೇ ಸಾಲಿನಲ್ಲಿ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡಲಾಗುವ ವರ್ಗಾವಣೆ/ ಚಲನವಲನಗಳ ಸಂಖ್ಯೆಯು ಒಂದು ಜೇಷ್ಟತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ 25.06.2024 ರಿಂದ 09.07.2024ವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ. ಒಂದು ಸ್ಥಳದಲ್ಲಿ ಈ ಕೆಳಗೆ ಸೂಚಿಸಿರುವ ಸೇವಾವಧಿಯನ್ನು ಪೂರ್ಣಗೊಳಿಸದ ಯಾವುದೇ ಸರ್ಕಾರಿ ನೌಕರನನ್ನು ಸಾಧಾರಣವಾಗಿ ವರ್ಗಾವಣೆ/ ಚಲನವಲನ ಮಾಡುವಂತಿಲ್ಲ.

ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಅವಧಿ:
ವೃಂದ     =   ಸೇವಾವಧಿ (ವರ್ಷಗಳು)
ಗುಂಪು- ಎ ಹುದ್ದೆಗಳು = 2 ವರ್ಷ
ಗುಂಪು- ಬಿ ಹುದ್ದೆಗಳು = 2 ವರ್ಷ
ಗುಂಪು- ಸಿ ಹುದ್ದೆಗಳು = 4 ವರ್ಷ
ಗುಂಪು- ಡಿ ಹುದ್ದೆಗಳು = 7 ವರ್ಷ

Share This Article
Facebook Twitter Copy Link Print
Previous Article 33 ಕೋಟಿ ರೂ. ಲಾಟರಿ ಹೊಡೆದ ಖುಷಿಯಲ್ಲಿ ಹೃದಯಾಘಾತವಾಗಿ ಮೃತಪಟ್ಟ
Next Article ಲೋಕ ಸಭೆಯಲ್ಲಿ ಪ್ರತಿ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?