ಜಾಮೀನು ನೀಡಲು ಹೈಕೋರ್ಟ್ ನಕಾರ: ಕೇಜ್ರಿವಾಲ್‌ಗೆ ಜೈಲೇ ಗತಿ
newsics.com ನವದೆಹಲಿ: ಅಬಕಾರಿ ನೀತಿ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ವಿಚಾರಣಾ ನ್ಯಾಯಾಲಯ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣಾ ನ್ಯಾಯಾಲಯದ ಆದೇಶ ತಡೆಹಿಡಿಯುವಂತೆ ಕೋರಿ ಜಾರಿ ನಿರ್ದೇಶನಾಲಯ ಮಾಡಿದ್ದ ಮನವಿಗೆ ದೆಹಲಿ ಹೈಕೋರ್ಟ್ ಪುರಸ್ಕರಿಸಿದೆ. ಜಸ್ಟಿಸ್ ಸುಧೀರ್ ಕುಮಾರ್ ಜೈನ್ ಅವರ ಪೀಠ, ಜೂನ್ 20 ರಂದು ವಿಚಾರಣಾ ನ್ಯಾಯಾಲಯ ಅರವಿಂದ್ … Continue reading ಜಾಮೀನು ನೀಡಲು ಹೈಕೋರ್ಟ್ ನಕಾರ: ಕೇಜ್ರಿವಾಲ್‌ಗೆ ಜೈಲೇ ಗತಿ
Copy and paste this URL into your WordPress site to embed
Copy and paste this code into your site to embed