‘ಎಮರ್ಜೆನ್ಸಿ’ ಅಪ್ಡೇಟ್ ನೀಡಿದ ಸಂಸದೆ ಕಂಗನಾ

newsics.com ಮುಂಬೈ :  ನೂತನ ಸಂಸದೆ ಕಂಗನಾ ರಣಾವತ್ ತಮ್ಮ ಮುಂಬರುವ ಚಿತ್ರ ಎಮರ್ಜೆನ್ಸಿಯ ಡೇಟ್ ಘೋಷಣೆ ಮಾಡಿದ್ದಾರೆ. ಮೊದಲ ಬಾರಿಗೇ ಸಂಸದೆಯಾಗಿ ಲೋಕಸಭೆಗೆ ಎಂಟ್ರಿ ಕೊಟ್ಟಿದ್ದಾರೆ ನಟಿ. ಇಲ್ಲಿ ಅದೃಷ್ಟ ಖುಲಾಯಿಸಿದೆ. ಸದ್ಯ ನಟಿಯ ಕೈಯಲ್ಲಿ ಎಮರ್ಜೆನ್ಸಿ ಚಿತ್ರವಿದೆ.  ಅಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಪಾತ್ರ ನಿರ್ವಹಿಸಿದ್ದಾರೆ.  1975 ರಲ್ಲಿ ಭಾರತದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ಘಟನೆಗಳನ್ನು ಆಧರಿಸಿದ ಚಿತ್ರವಿದು. ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜೀವನದ ಸುತ್ತ ಸುತ್ತುತ್ತದೆ ಈ … Continue reading ‘ಎಮರ್ಜೆನ್ಸಿ’ ಅಪ್ಡೇಟ್ ನೀಡಿದ ಸಂಸದೆ ಕಂಗನಾ