Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಮಿಳುನಾಡಿನ ಈ ಐಫೋನ್ ಘಟಕದಲ್ಲಿ ವಿವಾಹಿತ ಮಹಿಳೆಯರಿಗೆ ಇಲ್ಲ ಕೆಲಸ?
ದೇಶ

ತಮಿಳುನಾಡಿನ ಈ ಐಫೋನ್ ಘಟಕದಲ್ಲಿ ವಿವಾಹಿತ ಮಹಿಳೆಯರಿಗೆ ಇಲ್ಲ ಕೆಲಸ?

Share
1 Min Read
SHARE

newsics.com

ನವದೆಹಲಿ :ಆ್ಯಪಲ್ ಕಂಪನಿಗೆ ಐಫೋನ್ ಅಸೆಂಬಲ್ ಮಾಡಿಕೊಡುವ ಫಾಕ್ಸ್ಕಾನ್ನ ಶ್ರೀಪೆರಂಬದೂರು ಫ್ಯಾಕ್ಟರಿಯಲ್ಲಿ ಈ ಅಘೋಷಿತ ನಿಯಮ ಜಾರಿಯಲ್ಲಿರುವುದು ತಿಳಿದುಬಂದಿದೆ.

ತಮಿಳುನಾಡಿನಲ್ಲಿರುವ ಫಾಕ್ಸ್ಕಾನ್ ಕಂಪನಿಯ ಘಟಕದಲ್ಲಿ  ವಿವಾಹಿತ ಮಹಿಳೆಯರಿಗೆ ಕೆಲಸ ಅವಕಾಶ ನಿರಾಕರಿಸಲಾಗಿದೆ.

ಫಾಕ್ಸ್ಕಾನ್ನ ಮಾಜಿ ಎಚ್ಆರ್ ಎಕ್ಸಿಕ್ಯೂಟಿವ್ ಎಸ್ ಪೌಲ್ ಎಂಬುವವರೂ ಐಫೋನ್ ಘಟಕದಲ್ಲಿ ವಿವಾಹಿತ ಮಹಿಳೆಯರನ್ನು  ಕೆಲಸಕ್ಕೆ ಸೇರಿಸಿಕೊಳ್ಳದೇ ಇರುವುದು ಹಾಗೂ ಇತರ ಕೆಲ ನಿರ್ಬಂಧಗಳು ಇರುವುದನ್ನು ಖಚಿತಪಡಿಸಿದ್ದಾರೆ.

ವಿವಾಹಿತ ಮಹಿಳೆಯರಿಗೆ ಕೆಲಸ ನಿರಾಕರಿಸಲು ಇವು ಕಾರಣಗಳು…

ವಿವಾಹದ ಬಳಿಕ ಮಹಿಳೆಯರಿಗೆ ಹಲವು ಸಮಸ್ಯೆಗಳು ಬರುತ್ತವೆ. ಇದರಿಂದ ಹಾಜರಾತಿ ಕಡಿಮೆ ಇರುತ್ತದೆ

ಮದುವೆಯ ಬಳಿಕ ಗರ್ಭ ಧರಿಸುವುದು, ಮಗು ಮಾಡಿಕೊಳ್ಳುವುದರಿಂದ ಹಾಜರಾತಿ ಕಡಿಮೆ ಆಗುತ್ತದೆ.

ವಿವಾಹಿತ ಮಹಿಳೆಯರಿಗೆ ಕೌಟುಂಬಿಕ ಜವಾಬ್ದಾರಿ ಹೆಚ್ಚಿರುತ್ತದೆ. ಈ ಕಾರಣಕ್ಕೆ ರಜೆ ಹಾಕುವ ಪ್ರಮಾಣ ಹೆಚ್ಚೇ ಇರುತ್ತದೆ.

    

Share This Article
Facebook Twitter Copy Link Print
Previous Article ಸಂಸತ್‌ನಲ್ಲಿ ಇದೇ ಮೊದಲ ಬಾರಿ ಸ್ಪೀಕರ್ ಸ್ಥಾನಕ್ಕೆ ಚುನಾವಣೆ: ‌ನಾಳೆ ಓಂ ಬಿರ್ಲಾ, ಸುರೇಶ್ ನಡುವೆ ಸ್ಪರ್ಧೆ
Next Article ಕೇರಳಂ ಎಂದು ಹೆಸರು ಬದಲಾಯಿಸುವ ನಿರ್ಣಯಕ್ಕೆ ಕೇರಳ ವಿಧಾನಸಭೆ ಅಂಗೀಕಾರ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?