ಪ್ರಮಾಣವಚನ ಸ್ವೀಕಾರ ವೇಳೆ ಸಂಸತ್ತಲ್ಲೇ ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ ಓವೈಸಿ! ವಿಡಿಯೋ ನೋಡಿ
newsics.com ನವದೆಹಲಿ: ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ವೇಳೆ “ಜೈ ಪ್ಯಾಲೆಸ್ತೀನ್” ಎಂದು ಘೋಷಣೆ ಕೂಗಿದ್ದಾರೆ. ಈ ಘೋಷಣೆ ವಿವಾದಕ್ಕೆ ಕಾರಣವಾಗಿದೆ. ಐದನೇ ಬಾರಿಗೆ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಒವೈಸಿ, ನಂತರ ಎಕ್ಸ್‌ನಲ್ಲಿ ಈ ಕುರಿತಾಗಿ ಪೋಸ್ಟ್ ಮಾಡಿದ್ದರು, ಭಾರತದಲ್ಲಿ ಸಾಮಾಜಿಕವಾಗಿ ಕೆಳಸ್ತರದಲ್ಲಿರುವವರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಪ್ರಸ್ತಾಪಿಸುವುದನ್ನು ಮುಂದುವರಿಸುವುದಾಗಿ ಹೇಳಿದರು. ಅಸಾದುದ್ದೀನ್ ಓವೈಸಿ ಪ್ರಮಾಣವಚನ ಸ್ವೀಕರಿಸಲು ತೆರಳುತ್ತಿದ್ದಂತೆ ಬಿಜೆಪಿ ಸಂಸದರು … Continue reading ಪ್ರಮಾಣವಚನ ಸ್ವೀಕಾರ ವೇಳೆ ಸಂಸತ್ತಲ್ಲೇ ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ ಓವೈಸಿ! ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed