ಹಾಲಿನ ದರ‌ ಪ್ರತಿ‌ 50 ಎಂಎಲ್‌ಗೆ 2 ರೂ. ಹೆಚ್ಚಳ: ನಾಳೆಯಿಂದಲೇ ಅನ್ವಯ

newsics.com ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ನಂದಿನಿ ಹಾಲಿನ ದರ ಏರಿಕೆ ಮಾಡಿದೆ. ಪ್ರತಿ 50ಎಂಎಲ್‌ಗೆ 2 ರೂಪಾಯಿ ಏರಿಕೆ ಮಾಡಲಾಗಿದ್ದು, ದರ ಏರಿಕೆಯಿಂದ ಒಂದು ಲೀಟರ್‌ ಹಾಲಿನ ಬೆಲೆ 44 ರೂ. ಆಗಲಿದ್ದು, ನಾಳೆಯಿಂದಲೇ (ಜೂ.26) ಪರಿಷೃತ ಹಾಲಿನ ದರಗಳು ಜಾರಿಯಾಗಲಿವೆ ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ 50ಎಂಎಲ್ ಹಾಲಿಗೆ 2 ರೂ. ಏರಿಕೆ ಮಾಡಲಾಗಿದೆ. ಅರ್ಧ ಲೀಟರ್‌ … Continue reading ಹಾಲಿನ ದರ‌ ಪ್ರತಿ‌ 50 ಎಂಎಲ್‌ಗೆ 2 ರೂ. ಹೆಚ್ಚಳ: ನಾಳೆಯಿಂದಲೇ ಅನ್ವಯ