ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ
newsics.com ತುಮಕೂರು: ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು ಬುಧವಾರ (ಜೂನ್ 26) ಬಂಧಿಸಿದ್ದಾರೆ. ಕದ್ದ ಚಿನ್ನದ ಆಭರಣಗಳನ್ನು ಖರೀದಿ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ ಫ್ರೇಜರ್ ಟೌನ್ ನಿವಾಸದ ಬಳಿ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ … Continue reading ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ
Copy and paste this URL into your WordPress site to embed
Copy and paste this code into your site to embed