ಸ್ಯಾಮ್‌ ಪಿತ್ರೋಡಾ ಈಗ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ

newsics.com ನವದೆಹಲಿ:   ಸ್ಯಾಮ್ ಪಿತ್ರೋಡಾ  ಅವರನ್ನು ಮತ್ತೆ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಆಯ್ಕೆಮಾಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಈ ನಿರ್ಧಾರವನ್ನು ತಿಳಿಸಿದ್ದಾರೆ. ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಸ್ಯಾಮ್‌ ಪಿತ್ರೋಡಾ ಅವರನ್ನು ಮರು ನೇಮಕ ಮಾಡಿ ಎಐಸಿಸಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ತತ್‌ಕ್ಷಣದಿಂದಲೇ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ” ಎಂಬುದಾಗಿ ಕಾಂಗ್ರೆಸ್‌ ಪ್ರಕಟಣೆ ತಿಳಿಸಿದೆ. ಲೋಕಸಭಾ ಚುನಾವಣೆ ಸಮಯದಲ್ಲೇ ಪಿತ್ರಾರ್ಜಿತ ಆಸ್ತಿ ಮರು ಹಂಚಿಕೆ ಮತ್ತು … Continue reading ಸ್ಯಾಮ್‌ ಪಿತ್ರೋಡಾ ಈಗ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ