ರಾಬರ್ಟ್ ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ

newsics. Com ಬೆಂಗಳೂರು :   ‘ರಾಬರ್ಟ್’ ನಿರ್ದೇಶಕ ತರುಣ್ ಸುಧೀರ್  ಜೊತೆ ಸೋನಲ್  ಮದುವೆಗೆ ರೆಡಿಯಾಗಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಸಿಹಿಸುದ್ದಿ ನೀಡಿದ್ದಾರೆ. ತರುಣ್ ಸುಧೀರ್ ಚಿತ್ರರಂಗದ ಸಕ್ಸಸ್‌ಫುಲ್ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ಸಿನಿಮಾ ಬಿಟ್ಟು ವೈಯಕ್ತಿಕ ಬದುಕಿನ ವಿಚಾರವಾಗಿ ಸುದ್ದಿಯಾಗ್ತಿದ್ದಾರೆ. ಸೋನಲ್‌ ಜೊತೆಗಿನ ತರುಣ್‌ ಮದುವೆ ಮ್ಯಾಟರ್. ಈ ಹಿಂದೆ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ನಿರ್ದೇಶನ ಮಾಡುವಾಗ ಸೋನಲ್ ಮತ್ತು ತರುಣ್ ಪರಿಚಯವಾಗಿದೆ. ಈ ಪರಿಚಯವೇ ಈಗ ಮದುವೆ ಮಾತುಕತೆಗೆ ಮುನ್ನುಡಿ ಬರೆದಿದೆ. ಈ … Continue reading ರಾಬರ್ಟ್ ನಿರ್ದೇಶಕ ತರುಣ್ ಜೊತೆ ಸೋನಲ್ ಮದುವೆ