Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿದ್ದಕ್ಕೆ ತ್ರಿವಳಿ ತಲಾಖ್: ಎಂಟು ವರ್ಷದ ದಾಂಪತ್ಯ ಅಂತ್ಯ
ದೇಶ

ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿದ್ದಕ್ಕೆ ತ್ರಿವಳಿ ತಲಾಖ್: ಎಂಟು ವರ್ಷದ ದಾಂಪತ್ಯ ಅಂತ್ಯ

Share
1 Min Read
SHARE

newsics.com

ಮಧ್ಯಪ್ರದೇಶ: ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಪತಿ ತ್ರಿವಳಿ ತಲಾಖ್‌ ನೀಡಿದ್ದಾನೆ ಎಂದು ಆರೋಪಿಸಿ ಮಧ್ಯಪ್ರದೇಶದ ಛಿಂದ್ವಾಡ ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.ಆದರೆ ಇದನ್ನು ತಳ್ಳಿಹಾಕಿರುವ ಪತಿ ಆಕೆಗೆ ಅಕ್ರಮ ಸಂಬಂಧಗಳಿದ್ದವು ಎಂದಿದ್ದಾನೆ. 8 ವರ್ಷಗಳ ಹಿಂದೆ ಅವರಿಬ್ಬರು ವಿವಾಹವಾಗಿದ್ದು ಮೊದಲ ಕೆಲ ಕಾಲ ಯಾವುದೇ ತೊಂದರೆಯಿರಲಿಲ್ಲ. ನಂತರ ಆಕೆಯ ಅತ್ತೆ ನಾದಿನಿಯರು ಹಿಂಸಿಸತೊಡಗಿದ್ದು ಒಂದೂವರೆ ವರ್ಷಗಳ ಕಾಲ ಮನೆಯಿಂದ ಹೊರಹಾಕಿದ್ದರು ಎಂದು ಕೋತ್ವಾಲಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಆದರೆ ಇದನ್ನು ತಳ್ಳಿಹಾಕಿರುವ ಪತಿ ಆಕೆಗೆ ಅಕ್ರಮ ಸಂಬಂಧಗಳಿದ್ದವು ಎಂದಿದ್ದಾನೆ. 8 ವರ್ಷಗಳ ಹಿಂದೆ ಅವರಿಬ್ಬರು ವಿವಾಹವಾಗಿದ್ದು ಮೊದಲ ಕೆಲ ಕಾಲ ಯಾವುದೇ ತೊಂದರೆಯಿರಲಿಲ್ಲ. ನಂತರ ಆಕೆಯ ಅತ್ತೆ ನಾದಿನಿಯರು ಹಿಂಸಿಸತೊಡಗಿದ್ದು ಒಂದೂವರೆ ವರ್ಷಗಳ ಕಾಲ ಮನೆಯಿಂದ ಹೊರಹಾಕಿದ್ದರು ಎಂದು ಕೋತ್ವಾಲಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮಹಿಳೆ ದೂರಿನ ಪ್ರಕಾರ, ಬಿಜೆಪಿ ಬೆಂಬಲಿಸಿ ಮತ ಹಾಕಿದ್ದು ಪತಿಗೆ ಇಷ್ಟವಾಗದೆ ವಿಚ್ಛೇದನ ಕೋರಿದ್ದಾನೆ. ಇದರ ಆಧಾರದಲ್ಲಿ ಸಂತ್ರಸ್ತೆಯ ಪತಿ, ಅತ್ತೆ ಹಾಗೂ 4 ನಾದಿನಿಯರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲೂ ಪಾಲ್ಗೊಂಡಿದ್ದೂ ಪತಿಯ ಆಕ್ರೋಶಕ್ಕೆ ಕಾರಣವಾಗಿತ್ತು ಎಂದು ತಿಳಿಸಿದ್ದಾಳೆ.

ಕಳೆದ ಮೂರು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಆಕೆ ಅನ್ಯರೊಂದಿಗೆ ಸಂಬಂಧ ಹೊಂದಿದ್ದು ಮಕ್ಕಳ ಒಳಿತಿಗಾಗಿ ಸುಧಾರಿಸಿಕೊಳ್ಳಲು ಅವಕಾಶವನ್ನೂ ಕೊಟ್ಟಿದ್ದೆ. ನಂತರ ಮುಸ್ಮಿಂ ಕಾನೂನಿನ ಪ್ರಕಾರ 2022ರ ಮಾ.30ರಲ್ಲಿ ಮೊದಲ ಹಾಗೂ 2023ರ ಅಕ್ಟೋಬರ್ ಮತ್ತು ನವೆಂಬರ್‌ಗಳಲ್ಲಿ ಎರಡು ತಲಾಕ್ ನೀಡಿರುವುದಾಗಿ ಪತಿ ತಿಳಿಸಿದ್ದಾನೆ.

‘ಸಲಿಂಗ’ ದೌರ್ಜನ್ಯದ ಆರೋಪ ಮಾಡಿ ಆಪ್ತನಿಂದಲೇ ದೂರು:ಅಂದು ಬೆಂಬಲ, ಇಂದು ಸೂರಜ್ ವಿರುದ್ಧ ದೂರು…

ಕೋಲಿನಿಂದ ಹೊಡೆದು ಅಲ್ಲಾ ಹು ಅಕ್ಬರ್ ಹೇಳಿಸಿದ್ರು: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನರ್ಸ್ ಜತೆಗೆ ರೋಗಿಯ ಸಂಬಂಧ; ಲೈಂಗಿಕ ಸಂಪರ್ಕ ವೇಳೆ ರೋಗಿ ಸಾವು

TAGGED:Triple talaq supporting BJP elections Eight years marriage end Madhyapradesh chindwada newsics
Share This Article
Facebook Twitter Copy Link Print
Previous Article ದಿನ ಭವಿಷ್ಯ… ಮಿಥುನ- ಅದೃಷ್ಟ ನಿಮ್ಮ ಕಡೆಗಿದೆ, ಧನುಸ್ಸು- ಹಣಕಾಸಿನ ಯೋಜನೆ ನನಸಾಗಿಸಲು ಉತ್ತಮ ಸಮಯ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಕರಾವಳಿಯಲ್ಲಿ ಭಾರೀ ಮಳೆ: ಮನೆ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?