ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ

newsics. Com ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌  ಬಂಧಿತನಾಗಿ, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್‌ ಅವರನ್ನು ಭೇಟಿ ಮಾಡಿಕೊಂಡು ಬಂದ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದಾರೆ. ” ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. … Continue reading ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ