Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಿಳಾ‌ ಏಷ್ಯಾ ಕಪ್ ಟಿ20: ಜು.19ಕ್ಕೆ ಭಾರತ- ಪಾಕ್ ಪಂದ್ಯ
ದೇಶ

ಮಹಿಳಾ‌ ಏಷ್ಯಾ ಕಪ್ ಟಿ20: ಜು.19ಕ್ಕೆ ಭಾರತ- ಪಾಕ್ ಪಂದ್ಯ

Share
1 Min Read
SHARE

newsics.com

ನವದೆಹಲಿ: ಮಹಿಳಾ ಏಷ್ಯಾಕಪ್‌ ಟಿ20 ಕ್ರಿಕೆಟ್‌ ಟೂರ್ನಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಭಾರತ ಜು.19ರಂದು ಪಾಕಿಸ್ತಾನ ವಿರುದ್ಧ ಸೆಣಸಲಿದೆ.

ಜು.19ರಿಂದ 28ರವರೆಗೂ ಶ್ರೀಲಂಕಾದ ದಾಂಬುಲಾದಲ್ಲಿ ಟೂರ್ನಿ ನಡೆಯಲಿದ್ದು 8 ತಂಡಗಳು ಪಾಲ್ಗೊಳ್ಳಲಿವೆ. ತಲಾ 4 ತಂಡಗಳನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಲಾಗಿದ್ದು, ಗುಂಪಿನಲ್ಲಿ ಅಗ್ರ-2 ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ.

ಭಾರತ, ಪಾಕಿಸ್ತಾನ, ಯುಎಇ ಹಾಗೂ ನೇಪಾಳ ಒಂದು ಗುಂಪಿನಲ್ಲಿದ್ದರೆ, ಮತ್ತೊಂದು ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ, ಥಾಯ್ಲೆಂಡ್‌ ಹಾಗೂ ಮಲೇಷ್ಯಾ ತಂಡಗಳಿವೆ. ಭಾರತ ಜು.21ರಂದು ಯುಎಇ ಹಾಗೂ ಜು.23ರಂದು ನೇಪಾಳ ವಿರುದ್ಧ ಸೆಣಸಲಿದೆ. ಜು.26ರಂದು ಸೆಮಿಫೈನಲ್‌ ಪಂದ್ಯಗಳು ನಡೆಯಲಿದ್ದು, ಜು.28ಕ್ಕೆ ಫೈನಲ್‌ ನಿಗದಿಯಾಗಿದೆ.

ಟೂರ್ನಿಯಲ್ಲಿ ಕಾರ್ಯನಿರ್ವಹಿಸಲಿರುವ ಎಲ್ಲಾ ಅಧಿಕಾರಿಗಳು (ಅಂಪೈರ್‌, ರೆಫ್ರಿ) ಮಹಿಳೆಯರೇ ಆಗಿರಲಿದ್ದಾರೆ ಎನ್ನುವುದು ವಿಶೇಷ.

ಬಿಜೆಪಿಯ ಓಂ ಬಿರ್ಲಾ ಸಂಸತ್ತಿನ ನೂತನ ಸ್ಪೀಕರ್: ಐಎನ್‌ಡಿಐಎ ಅಭ್ಯರ್ಥಿ ಸುರೇಶ್‌ಗೆ ಸೋಲು

ಬಾಹುಬಲಿ‌ ನಟಿ ಅನುಷ್ಕಾ ಶೆಟ್ಟಿ ನಗುವಿನ ಹಿಂದಿದೆ ನೋವು: ಇದೆಂಥಾ ಕಾಯಿಲೆ?

ಕರಾವಳಿಯಲ್ಲಿ ಭಾರೀ ಮಳೆ: ಮನೆ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು

ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿದ್ದಕ್ಕೆ ತ್ರಿವಳಿ ತಲಾಖ್: ಎಂಟು ವರ್ಷದ ದಾಂಪತ್ಯ ಅಂತ್ಯ

ನರ್ಸ್ ಜತೆಗೆ ರೋಗಿಯ ಸಂಬಂಧ; ಲೈಂಗಿಕ ಸಂಪರ್ಕ ವೇಳೆ ರೋಗಿ ಸಾವು

ಕೋಲಿನಿಂದ ಹೊಡೆದು ಅಲ್ಲಾ ಹು ಅಕ್ಬರ್ ಹೇಳಿಸಿದ್ರು: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಡೇವಿಡ್ ವಾರ್ನರ್ ವಿದಾಯ

TAGGED:Women's Asia Cup T20 India-Pak match June 19 newsics
Share This Article
Facebook Twitter Copy Link Print
Previous Article ಬಿಜೆಪಿಯ ಓಂ ಬಿರ್ಲಾ ಸಂಸತ್ತಿನ ನೂತನ ಸ್ಪೀಕರ್: ಐಎನ್‌ಡಿಐಎ ಅಭ್ಯರ್ಥಿ ಸುರೇಶ್‌ಗೆ ಸೋಲು
Next Article ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?