Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಯೋಧ್ಯೆ: 650 ಕೋಟಿ ವೆಚ್ಚದಲ್ಲಿ ದೇಗುಲಗಳ ಮ್ಯೂಸಿಯಂ ನಿರ್ಮಿಸಲು ಮುಂದಾದ ಟಾಟಾ ಸನ್ಸ್
ದೇಶ

ಅಯೋಧ್ಯೆ: 650 ಕೋಟಿ ವೆಚ್ಚದಲ್ಲಿ ದೇಗುಲಗಳ ಮ್ಯೂಸಿಯಂ ನಿರ್ಮಿಸಲು ಮುಂದಾದ ಟಾಟಾ ಸನ್ಸ್

Share
1 Min Read
SHARE

newsics.com

ನವದೆಹಲಿ: ರಾಮಮಂದಿರ ಉದ್ಘಾಟನೆ ಬಳಿಕ ನಿತ್ಯವೂ ಲಕ್ಷಾಂತರ ಭಕ್ತರನ್ನು ಸೆಳೆಯುತ್ತಿರುವ ಅಯೋಧ್ಯೆಯಲ್ಲಿ 650 ಕೋಟಿ ರೂ. ವೆಚ್ಚದಲ್ಲಿ ದೇಗುಲಗಳ ವಸ್ತು ಸಂಗ್ರಹಾಲಯ ಆರಂಭಿಸಲು ಟಾಟಾ ಸನ್ಸ್ ಮುಂದಾಗಿದೆ.

ಈ ಮ್ಯೂಸಿಯಂ’ ನಿರ್ಮಿಸುವ ಬಗ್ಗೆ ಟಾಟಾ ಸನ್ಸ್ ಪ್ರಸ್ತಾವನೆಗೆ ಉತ್ತರ ಪ್ರದೇಶ ಕ್ಯಾಬಿನೆಟ್ ಅನುಮೋದನೆ ನೀಡಿದ್ದು, ಇದಕ್ಕಾಗಿ ಅಗತ್ಯವಾದ ಜಾಗವನ್ನು 1 ರೂ. ಶುಲ್ಕಕ್ಕೆ 90 ವರ್ಷ ಕಾಲ ಟಾಟಾ ಸನ್ಸ್‌ಗೆ ಗುತ್ತಿಗೆ ನೀಡಲು ನಿರ್ಧರಿಸಿದೆ.

ಭಾರತದಲ್ಲಿರುವ ಪ್ರಮುಖ ದೇಗುಲಗಳ ಬಗ್ಗೆ ಮಾಹಿತಿ ನೀಡಲು ಮತ್ತು ಸನಾತನ ಧರ್ಮದ ಬಗ್ಗೆ ಪ್ರಚಾರಕ್ಕಾಗಿ ಈ ಮ್ಯೂಸಿಯಂ ನಿರ್ಮಿಸಲಾಗುತ್ತಿದೆ.

ದೇಗುಲಗಳ ವಸ್ತು ಸಂಗ್ರಹಾಲಯವು ಪ್ರಮುಖವಾಗಿ 12 ಗ್ಯಾಲರಿಗಳನ್ನು ಒಳಗೊಂಡಂತೆ ವಿನ್ಯಾಸ ಮಾಡಲಾಗುವುದು. 12 ಗ್ಯಾಲರಿಗಳ ಹೊರತಾಗಿ, ವಸ್ತುಸಂಗ್ರಹಾಲಯವು ಸುಂದರವಾದ ಉದ್ಯಾನವನ, ಕೆಫೆಟೇರಿಯಾ, ಕೊಳ ಮತ್ತು ನೆಲಮಾಳಿಗೆಯ ಪಾರ್ಕಿಂಗನ್ನೂ ಒಳಗೊಂಡಿದೆ.

ಕಾಲಲ್ಲಿ ಪುರುಷರ ಹೆಸರು ಬರೆದು ಮಾರೋ ಹುಡುಗಿ ಗಳಿಸೋದು ಲಕ್ಷ ಲಕ್ಷ

ನಿಮ್ಮ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ತಕ್ಷಣ ಹೀಗೆ ಮಾಡಿ

ನಿಮ್ಮ ಮೂಗು ನಿಮ್ಮ ವ್ಯಕ್ತಿತ್ವದ ಗುಟ್ಟು ಹೇಳುತ್ತೆ !

TAGGED:Ayodhya Tata Sons temples museum cost of 650 crores newsics
Share This Article
Facebook Twitter Copy Link Print
Previous Article ರಸ್ತೆಗಳು ಸುಸ್ಥಿತಿಯಲ್ಲಿದ್ದರೆ ಮಾತ್ರ ಟೋಲ್: ಹೆದ್ದಾರಿ ಏಜೆನ್ಸಿಗಳಿಗೆ ಸಚಿವ ಗಡ್ಕರಿ ಸೂಚನೆ
Next Article ಬಲವಂತವಾಗಿ ಬೆತ್ತಲಾಗಿಸುತ್ತಿದ್ದರು… ಬೆತ್ತಲಾದ ನನ್ನ ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದರು… ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೋರ್ವ ಸಂತ್ರಸ್ತೆ ದೂರು

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?