ಅಯೋಧ್ಯೆ: 650 ಕೋಟಿ ವೆಚ್ಚದಲ್ಲಿ ದೇಗುಲಗಳ ಮ್ಯೂಸಿಯಂ ನಿರ್ಮಿಸಲು ಮುಂದಾದ ಟಾಟಾ ಸನ್ಸ್
newsics.com ನವದೆಹಲಿ: ರಾಮಮಂದಿರ ಉದ್ಘಾಟನೆ ಬಳಿಕ ನಿತ್ಯವೂ ಲಕ್ಷಾಂತರ ಭಕ್ತರನ್ನು ಸೆಳೆಯುತ್ತಿರುವ ಅಯೋಧ್ಯೆಯಲ್ಲಿ 650 ಕೋಟಿ ರೂ. ವೆಚ್ಚದಲ್ಲಿ ದೇಗುಲಗಳ ವಸ್ತು ಸಂಗ್ರಹಾಲಯ ಆರಂಭಿಸಲು ಟಾಟಾ ಸನ್ಸ್ ಮುಂದಾಗಿದೆ. ಈ ಮ್ಯೂಸಿಯಂ’ ನಿರ್ಮಿಸುವ ಬಗ್ಗೆ ಟಾಟಾ ಸನ್ಸ್ ಪ್ರಸ್ತಾವನೆಗೆ ಉತ್ತರ ಪ್ರದೇಶ ಕ್ಯಾಬಿನೆಟ್ ಅನುಮೋದನೆ ನೀಡಿದ್ದು, ಇದಕ್ಕಾಗಿ ಅಗತ್ಯವಾದ ಜಾಗವನ್ನು 1 ರೂ. ಶುಲ್ಕಕ್ಕೆ 90 ವರ್ಷ ಕಾಲ ಟಾಟಾ ಸನ್ಸ್‌ಗೆ ಗುತ್ತಿಗೆ ನೀಡಲು ನಿರ್ಧರಿಸಿದೆ. ಭಾರತದಲ್ಲಿರುವ ಪ್ರಮುಖ ದೇಗುಲಗಳ ಬಗ್ಗೆ ಮಾಹಿತಿ ನೀಡಲು ಮತ್ತು ಸನಾತನ … Continue reading ಅಯೋಧ್ಯೆ: 650 ಕೋಟಿ ವೆಚ್ಚದಲ್ಲಿ ದೇಗುಲಗಳ ಮ್ಯೂಸಿಯಂ ನಿರ್ಮಿಸಲು ಮುಂದಾದ ಟಾಟಾ ಸನ್ಸ್
Copy and paste this URL into your WordPress site to embed
Copy and paste this code into your site to embed