ಬಲವಂತವಾಗಿ ಬೆತ್ತಲಾಗಿಸುತ್ತಿದ್ದರು… ಬೆತ್ತಲಾದ ನನ್ನ ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದರು… ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೋರ್ವ ಸಂತ್ರಸ್ತೆ ದೂರು

newsics.com ಬೆಂಗಳೂರು: ಪ್ರಜ್ವಲ್ ರೇವಣ್ಣ ಬಲವಂತವಾಗಿ ನನ್ನನು ಬೆತ್ತಲಾಗಿಸುತ್ತಿದ್ದರು ಎಂದು ನಾಲ್ಕನೇ ಸಂತ್ರಸ್ತೆ ನೀಡಿರುವ ದೂರಿನಲ್ಲಿ ಹೇಳಿದ್ದಾಳೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದೆ. ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಹೆಸರು ಕೂಡ ತಳುಕು ಹಾಕಿಕೊಂಡಿದ್ದು, ಪೆನ್ ಡ್ರೈವ್ ಸೋರಿಕೆ ಪ್ರಕರಣದಲ್ಲಿ ಪ್ರೀತಂ … Continue reading ಬಲವಂತವಾಗಿ ಬೆತ್ತಲಾಗಿಸುತ್ತಿದ್ದರು… ಬೆತ್ತಲಾದ ನನ್ನ ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದರು… ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೋರ್ವ ಸಂತ್ರಸ್ತೆ ದೂರು