ಮಿಥುನ- ಸ್ತ್ರೀಯರಿಗೆ ವಿನಾಕಾರಣ ಅಪವಾದ, ಧನು- ಹಣಕಾಸಿನ ವಿಚಾರದಲ್ಲಿ ಎಚ್ಚರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

newsics.com ದಿನ ಭವಿಷ್ಯ 27 ಜೂನ್ 2024, ಗುರುವಾರ ಮೇಷ ಇಂದು ನೀವು ಎಲ್ಲ ಕಾರ್ಯವನ್ನೂ ಶಿಸ್ತಿನಿಂದ ಮಾಡಲು ಬಯಸುವಿರಿ. ಕಳೆದುಕೊಂಡಿದ್ದರ ಕುರಿತು ಚಿಂತಿಸುವುದನ್ನು ಬಿಡಿ. ಉತ್ತಮವಾದ ಮಾರ್ಗಾನ್ವೇಷಣೆಯಲ್ಲಿ ಇರಿ. ಸ್ವಲ್ಪ ಅಂತರದಲ್ಲಿ ನಿಮಗೆ ಸಿಗಬೇಕಾದ ಹಣವೂ ಬೇರೆಯವರ ಕೈ ಸೇರುವುದು. ವಾಹನ ರಿಪೇರಿಗೆ ಹಣವೂ ಖರ್ಚಾಗಬಹುದು. ಎಂತಹ ಒತ್ತಡದಲ್ಲಿಯೂ ಅದನ್ನು ಸಡಿಲಿಸಿಕೊಳ್ಳುವ ಅರಿವು ನಿಮಗೆ ಗೊತ್ತಿದೆ. ಅವರಿಗೆ ಕೊಟ್ಟುಬಿಡಿ. ಅತಿಯಾದ ಅನಗತ್ಯ ಬಯಕೆಯೂ ನಿಮ್ಮ ನಿತ್ಯ ಜೀವನಕ್ಕೆ ಒಳ್ಳೆಯದಲ್ಲ. ಬಂದ ಹಣವು ಮತ್ತಾವುದೋ ರೀತಿಯಲ್ಲಿ ಹೋಗಲಿದೆ. … Continue reading ಮಿಥುನ- ಸ್ತ್ರೀಯರಿಗೆ ವಿನಾಕಾರಣ ಅಪವಾದ, ಧನು- ಹಣಕಾಸಿನ ವಿಚಾರದಲ್ಲಿ ಎಚ್ಚರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?