Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಾನಿಪುರಿಯಲ್ಲೂ ಕ್ಯಾನ್ಸರ್‌ಕಾರಕ ಅಂಶ ಪತ್ತೆ: ಶೀಘ್ರದಲ್ಲೇ ಕ್ರಮ ಸಾಧ್ಯತೆ
ಕರ್ನಾಟಕ

ಪಾನಿಪುರಿಯಲ್ಲೂ ಕ್ಯಾನ್ಸರ್‌ಕಾರಕ ಅಂಶ ಪತ್ತೆ: ಶೀಘ್ರದಲ್ಲೇ ಕ್ರಮ ಸಾಧ್ಯತೆ

Share
2 Min Read
SHARE

newsics.com
ಬೆಂಗಳೂರು: ಕ್ಯಾನ್ಸರ್‌ಕಾರಕ ಅಂಶ ಪತ್ತೆ ಹಿನ್ನೆಲೆಯಲ್ಲಿ ಗೋಬಿ ಮಂಚೂರಿ, ಕಬಾಬ್‌ಗೆ ಬಳಸುವ ಕೃತಕ‌ ಬಣ್ಣ ನಿಷೇಧ ಬೆನ್ನಲ್ಲೇ ಪಾನಿಪುರಿಯಲ್ಲೂ ಅಪಾಯಕಾರಿ ಅಂಶಗಳು ಪತ್ತೆಯಾಗಿದ್ದು, ಪಾನಿಪುರಿಪ್ರಿಯರಿಗೂ ಆತಂಕ ಎದುರಾಗಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾನಿಪುರಿ ಪ್ರಿಯರಿಗೂ ಶಾಕ್ ನೀಡಲು ತಯಾರಿ ನಡೆಸಿದೆ. ಗೋಬಿ, ಕಬಾಬ್ ಬಳಿಕ ಈಗ ಪಾನಿಪುರಿಗೆ ಬಳಸುವ ಸಾಸ್, ಮೀಟಾ ಖಾರದ ಪುಡಿ ಸೇರಿದಂತೆ ಐದು ಬಗೆಯ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆಯಾಗಿವೆ

ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಪಾನಿಪುರಿ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದೆ.

ಕ್ಯಾನ್ಸರ್‌ಕಾರಕ ಅಂಶ ಪತ್ತೆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಪಾನಿಪೂರಿಗೆ ಬಳಸುವ ಕ್ಯಾನ್ಸರ್ ಕಾರಕ ಅಂಶಗಳುಳ್ಳ ಪದಾರ್ಥಗಳನ್ನು ಬ್ಯಾನ್ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಧರಿಸಿದೆ.

ಬೆಂಗಳೂರಿನ 49 ಕಡೆ ಪಾನಿಪುರಿ ತಯಾರಿಕೆಗೆ ಕ್ಯಾನ್ಸರ್‌ಕಾರಕ ಇರುವ ಸಾಸ್ ಮತ್ತು ಮೀಟಾ ಖಾರದ ಪುಡಿ ಬಳಕೆ ಮಾಡುತ್ತಿದ್ದಾರೆ. ಹಾನಿಕಾರಕ ಅಂಶಗಳು ಮನುಷ್ಯನ ದೇಹ ಸೇರಿದರೆ ಆರೋಗ್ಯ ಕ್ಷೀಣಿಸುತ್ತಾ ಹೋಗಲಿದೆ. ಹೀಗಾಗಿ ಕ್ಯಾನ್ಸರ್ ಕಾರಕ ಇರುವ ಸಾಸ್, ಮೀಟಾ ಖಾರದ ಪುಡಿ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆಸಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತ ಶ್ರೀನಿವಾಸ್ ಮಾತನಾಡಿ, ಪಾನಿಪುರಿ ಬಗ್ಗೆ ಸಾಕಷ್ಟು ದೂರು ಬಂದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 243 ಮಾದರಿಗಳನ್ನು ಸಂಗ್ರಹಿಸಿದ್ದೆವು. 41 ಮಾದರಿಗಳಲ್ಲಿ ಅಸುರಕ್ಷಿತ ಎಂಬುದು ಗೊತ್ತಾಗಿದೆ. 18 ಮಾದರಿಗಳು ಕಳಪೆ ಗುಣಪಟ್ಟದಿಂದ ಕೂಡಿವೆ. ಪಾನಿಪುರಿಯಲ್ಲಿ 4-5 ರಾಸಾಯನಿಕಗಳನ್ನು ಬಳಸಿರುವುದು ಪರಿಶೀಲನೆ ವೇಳೆ ತಿಳಿದುಬಂದಿದೆ. ಈ ನಿಟ್ಟಿನಲ್ಲಿ ಸಚಿವರು ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಇನ್ನೂ 4-5 ಮಾದರಿಗಳ ಫಲಿತಾಂಶ ಬರಬೇಕಿದೆ. ಅವು ಬಂದ ಬಳಿಕ ಸಭೆ ನಡೆಸಿ, ಬಳಿಕ ಪಾನಿಪುರಿಗೆ ಬಳಸುವ ರಾಸಾಯನಿಕಗಳನ್ನು ಬ್ಯಾನ್ ಮಾಡುವ ಸಾಧ್ಯತೆ ಇದೆ ಎಂದರು.

ಪಾನಿಪುರಿಯಲ್ಲಿ ಬಳಸುವ ಕಾರ ಹಾಗೂ ಮಿಟಾದಲ್ಲಿ ರಾಸಾಯನಿಕಗಳು ಪತ್ತೆಯಾಗಿವೆ. ಕಾರ ಹೆಚ್ಚಾಗಿ ತಿನ್ನುವುದರಿಂದ ಅಸಿಡಿಟಿ, ಭೇದಿಯಾಗುತ್ತದೆ. ಹೆಚ್ಚಿಗೆ ಕಾರ ಇರುವ ಪಾನಿಪುರಿಯನ್ನು 5-7 ವರ್ಷ ತಿಂದರೆ ಅಲ್ಸರ್ ಮತ್ತು ಕ್ಯಾನ್ಸರ್ ರೋಗ ಬರುತ್ತದೆ ಎಂದು ಹೇಳಿದರು.

ಅಮಾವಾಸ್ಯೆಯಂದು ಬಳೆ ತೊಟ್ಟು ಸೀರೆ ಉಡುತ್ತಿದ್ದ ಸೂರಜ್ ರೇವಣ್ಣ! ಸಂತ್ರಸ್ತನಿಂದ ಅಚ್ಚರಿ ವಿಚಾರ ಬಹಿರಂಗ

ಬಲವಂತವಾಗಿ ಬೆತ್ತಲಾಗಿಸುತ್ತಿದ್ದರು… ಬೆತ್ತಲಾದ ನನ್ನ ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದರು… ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೋರ್ವ ಸಂತ್ರಸ್ತೆ ದೂರು

ಅಯೋಧ್ಯೆ: 650 ಕೋಟಿ ವೆಚ್ಚದಲ್ಲಿ ದೇಗುಲಗಳ ಮ್ಯೂಸಿಯಂ ನಿರ್ಮಿಸಲು ಮುಂದಾದ ಟಾಟಾ ಸನ್ಸ್

ರಸ್ತೆಗಳು ಸುಸ್ಥಿತಿಯಲ್ಲಿದ್ದರೆ ಮಾತ್ರ ಟೋಲ್: ಹೆದ್ದಾರಿ ಏಜೆನ್ಸಿಗಳಿಗೆ ಸಚಿವ ಗಡ್ಕರಿ ಸೂಚನೆ

TAGGED:Gobi Manchuri Kebab Panipuri Found Carcinogenic Possible Action Soon Karnataka newsics
Share This Article
Facebook Twitter Copy Link Print
Previous Article ಬೆಳಗಿನ ಉಪಾಹಾರ ಸೇವನೆ ತಪ್ಪಿಸಿದರೆ ಭಾರೀ ಬೆಲೆ ತೆರಬೇಕಾದೀತು, ಎಚ್ಚರ
Next Article ತಾತನಿಂದಲೇ ಆರು ವರ್ಷದ ಮೊಮ್ಮಗಳ‌ ಮೇಲೆ ಅತ್ಯಾಚಾರ, ಬಾಲಕಿ ತಂದೆ ಬಂಧನ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?