ಪಾನಿಪುರಿಯಲ್ಲೂ ಕ್ಯಾನ್ಸರ್‌ಕಾರಕ ಅಂಶ ಪತ್ತೆ: ಶೀಘ್ರದಲ್ಲೇ ಕ್ರಮ ಸಾಧ್ಯತೆ
newsics.com ಬೆಂಗಳೂರು: ಕ್ಯಾನ್ಸರ್‌ಕಾರಕ ಅಂಶ ಪತ್ತೆ ಹಿನ್ನೆಲೆಯಲ್ಲಿ ಗೋಬಿ ಮಂಚೂರಿ, ಕಬಾಬ್‌ಗೆ ಬಳಸುವ ಕೃತಕ ಬಣ್ಣ ನಿಷೇಧ ಬೆನ್ನಲ್ಲೇ ಪಾನಿಪುರಿಯಲ್ಲೂ ಅಪಾಯಕಾರಿ ಅಂಶಗಳು ಪತ್ತೆಯಾಗಿದ್ದು, ಪಾನಿಪುರಿಪ್ರಿಯರಿಗೂ ಆತಂಕ ಎದುರಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾನಿಪುರಿ ಪ್ರಿಯರಿಗೂ ಶಾಕ್ ನೀಡಲು ತಯಾರಿ ನಡೆಸಿದೆ. ಗೋಬಿ, ಕಬಾಬ್ ಬಳಿಕ ಈಗ ಪಾನಿಪುರಿಗೆ ಬಳಸುವ ಸಾಸ್, ಮೀಟಾ ಖಾರದ ಪುಡಿ ಸೇರಿದಂತೆ ಐದು ಬಗೆಯ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆಯಾಗಿವೆ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬೆಂಗಳೂರು ಸೇರಿದಂತೆ … Continue reading ಪಾನಿಪುರಿಯಲ್ಲೂ ಕ್ಯಾನ್ಸರ್‌ಕಾರಕ ಅಂಶ ಪತ್ತೆ: ಶೀಘ್ರದಲ್ಲೇ ಕ್ರಮ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed