ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್ ! ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ
newsics.com ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಜೂ.28ರಂದು ಎಲ್ಲಾ ಅಂಗನವಾಡಿ ಪ್ರಾಥಮಿಕ-ಪ್ರೌಢಶಾಲೆಗಳಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಣೆ (Karnataka weather Forecast) ಮಾಡಿದ್ದಾರೆ. ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ ಮಳೆಯೊಂದಿಗೆ 40-50ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾದರೆ, ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ … Continue reading ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್ ! ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed