Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಬೆಳಗಿನ ಉಪಾಹಾರ ಸೇವನೆ ತಪ್ಪಿಸಿದರೆ ಭಾರೀ ಬೆಲೆ ತೆರಬೇಕಾದೀತು, ಎಚ್ಚರ
ಆರೋಗ್ಯಲೈಫ್‌ಸ್ಟೈಲ್

ಬೆಳಗಿನ ಉಪಾಹಾರ ಸೇವನೆ ತಪ್ಪಿಸಿದರೆ ಭಾರೀ ಬೆಲೆ ತೆರಬೇಕಾದೀತು, ಎಚ್ಚರ

Share
1 Min Read
SHARE

newsics.com

ಪ್ರತಿದಿನವೂ ಬೆಳಗಿನ ಉಪಾಹಾರವನ್ನು ತಪ್ಪದೇ ಸೇವಿಸುವಂತೆ ತಜ್ಞರು ಸಲಹೆ ನೀಡುತ್ತಾರೆ. ನೀವು ದಿನವೂ ನಿಯಮಿತವಾಗಿ ಬೆಳಗಿನ ತಿಂಡಿ ತಿನ್ನುತ್ತಿದ್ದೀರಾ? ಇಲ್ಲದಿದ್ದರೆ ತಕ್ಷಣ ರೂಢಿಸಿಕೊಳ್ಳಿ. ಬೆಳಗಿನ ತಿಂಡಿ ತಿನ್ನದೆ ಇರುವುದು ಸಾಕಷ್ಟು ಆರೋಗ್ಯ ತೊಂದರೆಗಳನ್ನುಂಟುಮಾಡುತ್ತದೆ. ಒಂದು ವೇಳೆ ಬೆಳಗಿನ ಉಪಾಹಾರ ತಪ್ಪಿಸುತ್ತಿದ್ದರೆ ಈ ತಪ್ಪು ಮಾಡಬೇಡಿ. ಬೆಳಗಿನ ಉಪಾಹಾರವನ್ನು ದಿನದ ಮೊದಲ ಮತ್ತು ಪ್ರಮುಖ ಊಟ ಎಂದೇ ಕರೆಯಲಾಗುತ್ತದೆ. ಹೀಗಾಗಿ ಬೆಳಗಿನ ಉಪಾಹಾರವನ್ನು ಒಂದು ದಿನವೂ ತಪ್ಪದೇ ಸೇವನೆ ಮಾಡಲು ಸಲಹೆ ನೀಡುತ್ತಾರೆ.

ಫ್ಯಾಷನ್‌ ಹೇಗೆ ದಿನವೂ ಹೊಸ ರೂಪ ಪಡೆಯುತ್ತದೆಯೋ ಹಾಗೆಯೇ ಇಂದಿನ ದಿನಗಳಲ್ಲಿ ಆಹಾರ ಪ್ರಕ್ರಿಯೆಗಳಲ್ಲೂ ಬದಲಾವಣೆ, ಹೊಸ ರೂಪ ಸಿಗುತ್ತಲೇ ಇದೆ. ಮುಂಬರುವ ದಿನಗಳಲ್ಲಿ ಆಹಾರದ ಬಗ್ಗೆ ಅನೇಕ ಪ್ರವೃತ್ತಿಗಳು ಇವೆ. ಇವುಗಳಲ್ಲಿ ಕೆಲವು ಊಟಗಳ ನಡುವಿನ ಹೆಚ್ಚಿನ ಅಂತರವು ನಿಮಗೆ ದೀರ್ಘಾಯುಷ್ಯ, ತೂಕ ನಷ್ಟ, ಇತ್ಯಾದಿ ಪ್ರಯೋಜನ ನೀಡುತ್ತದೆ ಎಂದು ಹೇಳಲಾಗುತ್ತದೆ.

ಆದರೆ ವಾಸ್ತವದಲ್ಲಿ ನೀವು ದೀರ್ಘಕಾಲ ಏನನ್ನೂ ತಿನ್ನದಿದ್ದಾಗ ಕೋಪ, ಕಿರಿಕಿರಿ, ಕೂದಲು ಉದುರುವಿಕೆ ಮುಂತಾದ ಹಲವು ಸಮಸ್ಯೆ ಎದುರಾಗುತ್ತವೆ.

ಬೆಳಗಿನ ಉಪಾಹಾರ ನಿಯಮಿತವಾಗಿ ಸೇವನೆ ಮಾಡುವವರ ಮೆದುಳು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಜತೆಗೆ ನಿಯಮಿತ ಉಪಾಹಾರ ಸೇವನೆ ಹೃದಯದ ತೊಂದರೆಯನ್ನು ತಡೆಯುತ್ತದೆ. ಚಯಾಪಚಯ ಸಮತೋಲಿತವಾಗಿರುತ್ತದೆ. ಆರೋಗ್ಯಕರ ತೂಕ ಕಾಪಾಡಲು ಸಹಕಾರಿ. ಶಕ್ತಿಯು ದಿನವಿಡೀ ದೇಹದಲ್ಲಿ ಉಳಿಯುತ್ತದೆ.

ಉಪಾಹಾರ ಸೇವನೆ ಮಾಡದಿದ್ದರೆ ಆಮ್ಲೀಯತೆ, ಊತ, ಎಂಗ್ಸೈಟಿ, ತಲೆನೋವು, ಮೈಗ್ರೇನ್, ಅನಿಯಮಿತ ಅವಧಿ, ವಿಟಮಿನ್ ಬಿ 12, ಡಿ ಕೊರತೆ, ಪ್ರೊಟೀನ್ ಕೊರತೆ ಉಂಟಾಗುತ್ತದೆ.

ಪರೀಕ್ಷೆಗೆ ತಯಾರಿ ನಡೆಸುತ್ತಿರುವವರು, ಒತ್ತಡದ ಕೆಲಸದಲ್ಲಿರುವವರು, ಋತುಬಂಧ ಮತ್ತು ಗರ್ಭಿಣಿಯರು, ಕ್ರೀಡಾಪಟುಗಳು ಹಾಗೂ ದೀರ್ಘಕಾಲದ ಕಾಯಿಲೆಯ ರೋಗಿಗಳು ಬೆಳಗಿನ ಉಪಾಹಾರ ಸೇವನೆ ತಪ್ಪಿಸಲೇಬಾರದು ಎಂದು ವೈದ್ಯರು ಹೇಳುತ್ತಾರೆ.

ಗೊರಕೆ ಹೊಡೆಯೋರಿಗೆ ಖುಷಿ ಸುದ್ದಿ, ಗಳಿಸಬಹುದು ಕೈ ತುಂಬಾ ಹಣ

ನಿಮ್ಮ ಮೂಗು ನಿಮ್ಮ ವ್ಯಕ್ತಿತ್ವದ ಗುಟ್ಟು ಹೇಳುತ್ತೆ !

ನಿಮ್ಮ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ತಕ್ಷಣ ಹೀಗೆ ಮಾಡಿ

TAGGED:dont skip breakfast beware of problems health newsics
Share This Article
Facebook Twitter Copy Link Print
Previous Article ಅಮಾವಾಸ್ಯೆಯಂದು ಬಳೆ ತೊಟ್ಟು ಸೀರೆ ಉಡುತ್ತಿದ್ದ ಸೂರಜ್ ರೇವಣ್ಣ! ಸಂತ್ರಸ್ತನಿಂದ ಅಚ್ಚರಿ ವಿಚಾರ ಬಹಿರಂಗ
Next Article ಪಾನಿಪುರಿಯಲ್ಲೂ ಕ್ಯಾನ್ಸರ್‌ಕಾರಕ ಅಂಶ ಪತ್ತೆ: ಶೀಘ್ರದಲ್ಲೇ ಕ್ರಮ ಸಾಧ್ಯತೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?