Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡು ಸಿಎಂ ಸ್ಟಾಲಿನ್ ಘೋಷಣೆ
ದೇಶ

ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡು ಸಿಎಂ ಸ್ಟಾಲಿನ್ ಘೋಷಣೆ

Share
1 Min Read
SHARE

newsics.com

ಚೆನ್ನೈ: ಕರ್ನಾಟಕದ ಬೆಂಗಳೂರಿನಿಂದ ಕೇವಲ 4೦ ಕಿಲೋಮೀಟರ್‌ ದೂರದಲ್ಲಿರುವ, ತಮಿಳುನಾಡಿನ ಹೊಸೂರಿನಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಘೋಷಣೆ ಮಾಡಿದ್ದಾರೆ.

ಇದರಿಂದ ಬೆಂಗಳೂರಿನ ಜನತೆಗೂ ಅನುಕೂಲವಾಗಲಿದೆ. ಬೆಂಗಳೂರಿನಲ್ಲಿಯೇ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಸಚಿವ ಎಂ.ಬಿ.ಪಾಟೀಲ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಎಂ.ಕೆ.ಸ್ಟಾಲಿನ್‌ ಅವರು ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಹೊಸೂರು ಹೆಚ್ಚಿನ ಪ್ರಮಾಣದ ಹೂಡಿಕೆ ಆಕರ್ಷಿಸುತ್ತಿದೆ. ಹಾಗಾಗಿ, ಹೊಸೂರಿನಲ್ಲಿ ಹಲವು ಆಧುನಿಕ ಮೂಲ ಸೌಕರ್ಯ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅದನ್ನು ಆರ್ಥಿಕ ಕೇಂದ್ರವನ್ನಾಗಿ ರೂಪಿಸುವ ಗುರಿ ಇದೆ. ಹೊಸೂರಿಗಾಗಿ ಹೊಸ ಮಾಸ್ಟರ್‌ ಪ್ಲಾನ್‌ ಕೂಡ ಅಂತಿಮ ಹಂತಕ್ಕೆ ಬಂದಿದೆ. ಹೊಸೂರು, ಕೃಷ್ಣಗಿರಿ ಹಾಗೂ ಧರ್ಮಪುರಿಯಲ್ಲಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕೈಗೊಳ್ಳಲು ಹೊಸೂರಿನಲ್ಲಿ ವಿಮಾನ ನಿಲ್ದಾಣದ ನಿರ್ಮಾಣವು ಅತ್ಯವಶ್ಯವಾಗಿದೆ ಎಂದು ವಿಧಾನಸಭೆಯಲ್ಲಿ ಎಂ.ಕೆ.ಸ್ಟಾಲಿನ್‌ ತಿಳಿಸಿದರು.
ಹೊಸೂರಿನಲ್ಲಿ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ವಿಮಾನ ನಿಲ್ದಾಣ ನಿರ್ಮಿಸಲಾಗುವುದು. ವರ್ಷಕ್ಕೆ ಸುಮಾರು 3 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ರೀತಿಯಲ್ಲಿ ಏರ್‌ಪೋರ್ಟ್‌ ನಿರ್ಮಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಾಣವಾದರೆ ಬೆಂಗಳೂರಿನ ಕೋರಮಂಗಲ, ಎಲೆಕ್ಟ್ರಾನಿಕ್‌ ಸಿಟಿ ಸೇರಿ ಹಲವು ನಗರಗಳ ನಾಗರಿಕರಿಗೆ ಹೆಚ್ಚು ಅನುಕೂಲವಾಗಲಿದೆ.

ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್ ! ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ

ಗೆಳತಿ‌ ಮೆಚ್ಚಿಸಲು ಕಂತೆ ಕಂತೆ ನೋಟು ಹಾಸಿದ ಉದ್ಯಮಿ, ವೈರಲ್ ವಿಡಿಯೋ ನೋಡಿ

ಹೃದಯಾಘಾತದಿಂದ 24 ವರ್ಷದ ಯುವತಿ ಸಾವು

TAGGED:International airport Hosur Tamil Nadu CM Stalin's announcement newsics
Share This Article
Facebook Twitter Copy Link Print
Previous Article ರೈಲಿನ ಎಸಿ, ಸ್ಲೀಪರ್ ಕೋಚ್ನಲ್ಲಿ ಮಲುಗುವ ಸಮಯದಲ್ಲಿ ಬದಲಾವಣೆ
Next Article ಶುಭೋದಯ… ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಸಪ್ತಮಿ, ಶುಕ್ರವಾರ, 28 ಜೂನ್ 2024

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?