ಸಿದ್ದರಾಮಯ್ಯ ಡಿಕೆಶಿಗೆ ಅಧಿಕಾರ ಬಿಟ್ಟು ಕೊಡಲಿ; ವೇದಿಕೆ ಮೇಲೆಯೇ ಬಹಿರಂಗವಾಗಿ ಬೇಡಿಕೆ ಇಟ್ಟ ಸ್ವಾಮೀಜಿ

newsics.com ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಬೇಡಿಕೆ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಸಿಎಂ ಸಿದರಾಮಯ್ಯ ಮುಂದೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿ ಎಂದು ಸ್ವಾಮೀಜಿಯೊಬ್ಬರು ಬೇಡಿಕೆ ಇಟ್ಟಿದ್ದಾರೆ. ಸಿದ್ದರಾಮಯ್ಯ ಮನಸ್ಸು ಮಾಡಿದ್ರೆ ಮಾತ್ರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯವಾಗುತ್ತೆ. ಇಲ್ಲಾಂದ್ರೆ ಆಗಲ್ಲ. ದಯವಿಟ್ಟು ಡಿಕೆಶಿಯನ್ನು ಸಿಎಂ ಆಗಿ ಮಾಡಿ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಬಹಿರಂಗವಾಗಿಯೇ ಬೇಡಿಕೆ ಇಟ್ಟಿದ್ದಾರೆ. ನಗರದಲ್ಲಿ ಗುರುವಾರ ನಡೆದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದಲ್ಲಿ … Continue reading ಸಿದ್ದರಾಮಯ್ಯ ಡಿಕೆಶಿಗೆ ಅಧಿಕಾರ ಬಿಟ್ಟು ಕೊಡಲಿ; ವೇದಿಕೆ ಮೇಲೆಯೇ ಬಹಿರಂಗವಾಗಿ ಬೇಡಿಕೆ ಇಟ್ಟ ಸ್ವಾಮೀಜಿ