ಅಮಾವಾಸ್ಯೆಯಂದು ಬಳೆ ತೊಟ್ಟು ಸೀರೆ ಉಡುತ್ತಿದ್ದ ಸೂರಜ್ ರೇವಣ್ಣ! ಸಂತ್ರಸ್ತನಿಂದ ಅಚ್ಚರಿ ವಿಚಾರ ಬಹಿರಂಗ
newsics.com ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸಿಐಡಿ ವಶದಲ್ಲಿರುವ ಜೆಡಿಎಸ್ ಎಂಎಲ್‌ಸಿ ಡಾ. ಸೂರಜ್ ರೇವಣ್ಣ ಅಮಾವಾಸ್ಯೆಯಂದು ಬಳೆ ತೊಟ್ಟು, ಸೀರೆ ಉಡುತ್ತಿದ್ದರು ಎಂದು ಪ್ರಕರಣದ ಸಂತ್ರಸ್ಥ ಹೇಳಿಕೆ ನೀಡಿದ್ದಾರೆ. ಸೂರಜ್ ರೇವಣ್ಣರನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ ನಡೆಸಲು ಸಿಐಡಿ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದು, ಪ್ರಕರಣದ ದೂರುದಾರ ಜೆಡಿಎಸ್ ಕಾರ್ಯಕರ್ತನಾಗಿರುವ ಸಂತ್ರಸ್ತ, ಸೂರಜ್ ರೇವಣ್ಣ ಬಳೆ ತೊಟ್ಟು, ಸೀರೆ ಉಡುವ ಅಚ್ಚರಿಯ ವಿಷಯವನ್ನು ಬಹಿರಂಗಪಡಿಸಿದ್ದಾರೆ. 2019ರ ಚುನಾವಣೆ ಸಂದರ್ಭದಲ್ಲಿ ನಾನು ಅವರನ್ನು … Continue reading ಅಮಾವಾಸ್ಯೆಯಂದು ಬಳೆ ತೊಟ್ಟು ಸೀರೆ ಉಡುತ್ತಿದ್ದ ಸೂರಜ್ ರೇವಣ್ಣ! ಸಂತ್ರಸ್ತನಿಂದ ಅಚ್ಚರಿ ವಿಚಾರ ಬಹಿರಂಗ
Copy and paste this URL into your WordPress site to embed
Copy and paste this code into your site to embed