ರಸ್ತೆಗಳು ಸುಸ್ಥಿತಿಯಲ್ಲಿದ್ದರೆ ಮಾತ್ರ ಟೋಲ್: ಹೆದ್ದಾರಿ ಏಜೆನ್ಸಿಗಳಿಗೆ ಸಚಿವ ಗಡ್ಕರಿ ಸೂಚನೆ

newsics.com ನವದೆಹಲಿ: ರಸ್ತೆಗಳು ಸುಸ್ಥಿತಿಯಲ್ಲಿ ಇಲ್ಲದಿದ್ದರೆ ಹೆದ್ದಾರಿ ಏಜೆನ್ಸಿಗಳು ಟೋಲ್ ವಿಧಿಸಬಾರದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಉಪಗ್ರಹ ಆಧಾರಿತ ಟೋಲಿಂಗ್‌ನ ಜಾಗತಿಕ ಕಾರ್ಯಾಗಾರದಲ್ಲಿ ಬುಧವಾರ ಮಾತನಾಡಿದ ಅವರು, ಈ ಹಣಕಾಸು ವರ್ಷದಲ್ಲಿ 5,000 ಕಿ.ಮೀ.ಗೂ ಹೆಚ್ಚು ಉಪಗ್ರಹ ಆಧಾರಿತ ಟೋಲಿಂಗ್, ಗ್ಲೋಬಲ್‌ ನ್ಯಾವಿಗೇಷನ್‌ ಸ್ಯಾಟಲೈಟ್‌ ಸಿಸ್ಟಂ(GNSS) ಜಾರಿಗೊಳಿಸಲು ಉದ್ದೇಶಿಸಿರುವುದಾಗಿ ತಿಳಿಸಿದರು. ನೀವು ಉತ್ತಮ ಗುಣಮಟ್ಟದ ಸೇವೆಯನ್ನು ನೀಡದಿದ್ದರೆ, ನೀವು ಟೋಲ್ ವಿಧಿಸಬಾರದು. ನೀವು ಗುಂಡಿಗಳು, ಕೆಸರು ಇರುವ ರಸ್ತೆಗಳಲ್ಲೂ ನೀವು ಟೋಲ್ ಸಂಗ್ರಹಿಸಿದರೆ, … Continue reading ರಸ್ತೆಗಳು ಸುಸ್ಥಿತಿಯಲ್ಲಿದ್ದರೆ ಮಾತ್ರ ಟೋಲ್: ಹೆದ್ದಾರಿ ಏಜೆನ್ಸಿಗಳಿಗೆ ಸಚಿವ ಗಡ್ಕರಿ ಸೂಚನೆ