Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಡಿವೋರ್ಸ್‌ಗೆ ಮುಂದಾದ್ರಾ ನಟ ಜಯಂ ರವಿ- ಆರತಿ
ಮನರಂಜನೆ

ಡಿವೋರ್ಸ್‌ಗೆ ಮುಂದಾದ್ರಾ ನಟ ಜಯಂ ರವಿ- ಆರತಿ

Share
1 Min Read
SHARE

Newsics.com

ಮುಂಬೈ :ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಜಯಂ ರವಿ ಮತ್ತು ಪತ್ನಿ ಡಿವೋರ್ಸ್‌ಗೆ ಮುಂದಾಗಿದ್ದಾರೆ ಎನ್ನುವ ಸುದ್ದಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

ಸುಮಾರು 15 ವರ್ಷಗಳ ನಂತರ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಶಾಕ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರುವ ಆರತಿ ಪತಿ ಜೊತೆ ಆಗಾಗ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದರು.

ಡಿವೋರ್ಸ್ ವಿಚಾರ ದೊಡ್ಡದಾಗುತ್ತಿದ್ದರು ರವಿ ಆಗಲಿ ಆರತಿ ಆಗಲಿ ಪ್ರತಿಕ್ರಿಯೆ ನೀಡಿಲ್ಲ. ಆದರೆ ಇನ್‌ಸ್ಟಾಗ್ರಾಂನಲ್ಲಿ ಪತಿ ಜೊತೆಗಿರುವ ಸಾಕಷ್ಟು ಫೋಟೋಗಳನ್ನು ಆರತಿ ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ. ಇದನ್ನು ನೋಡಿಯೇ ಡಿವೋರ್ಸ್‌ ಸುಳಿವು ಎನ್ನುತ್ತಿದ್ದಾರೆ ನೆಟ್ಟಿಗರು.

https://www.newsics.com/2024/06/28/haveri-accident-an-ex-gratia-of-rs-2-lakh-to-those-who-end-life-in-the-haveri-accident/ 

TAGGED:AartiActorJayam Ravirumourswifeಡೈವೋರ್ಸ್
Share This Article
Facebook Twitter Copy Link Print
Previous Article ಹಾವೇರಿ ಅಪಘಾತ ಪ್ರಕರಣ; 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
Next Article 26 ವರ್ಷದ ಯುವಕ ತಯಾರಿಸಿದ ಮೆಸೇಜಿಂಗ್ ಆ್ಯಪ್ ಬರೋಬ್ಬರಿ 416 ಕೋಟಿ ರೂ.ಗೆ ಸೇಲ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?