ಡಿವೋರ್ಸ್‌ಗೆ ಮುಂದಾದ್ರಾ ನಟ ಜಯಂ ರವಿ- ಆರತಿ

Newsics.com ಮುಂಬೈ :ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಜಯಂ ರವಿ ಮತ್ತು ಪತ್ನಿ ಡಿವೋರ್ಸ್‌ಗೆ ಮುಂದಾಗಿದ್ದಾರೆ ಎನ್ನುವ ಸುದ್ದಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸುಮಾರು 15 ವರ್ಷಗಳ ನಂತರ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಶಾಕ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರುವ ಆರತಿ ಪತಿ ಜೊತೆ ಆಗಾಗ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದರು. ಡಿವೋರ್ಸ್ ವಿಚಾರ ದೊಡ್ಡದಾಗುತ್ತಿದ್ದರು ರವಿ ಆಗಲಿ ಆರತಿ ಆಗಲಿ ಪ್ರತಿಕ್ರಿಯೆ ನೀಡಿಲ್ಲ. ಆದರೆ ಇನ್‌ಸ್ಟಾಗ್ರಾಂನಲ್ಲಿ ಪತಿ ಜೊತೆಗಿರುವ ಸಾಕಷ್ಟು ಫೋಟೋಗಳನ್ನು … Continue reading ಡಿವೋರ್ಸ್‌ಗೆ ಮುಂದಾದ್ರಾ ನಟ ಜಯಂ ರವಿ- ಆರತಿ