Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ : 13 ಜನರಿಗೆ ಜೈಲು
ಕರ್ನಾಟಕ

ಹೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ : 13 ಜನರಿಗೆ ಜೈಲು

Share
1 Min Read
SHARE

newsics.com

ಬೆಳಗಾವಿ: ಸುಳ್ಳು ಅತ್ಯಾಚಾರ ಕೇಸ್ ದಾಖಲಿಸಿದ್ದ ದೂರುದಾರೆ ಸೇರಿದಂತೆ 13 ಜನರಿಗೆ ಬೆಳಗಾವಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 3 ವರ್ಷ 6 ತಿಂಗಳು ಶಿಕ್ಷೆ ವಿಧಿಸಿದೆ.

2014ರ ನವೆಂಬರ್ 19ರಂದು ಮಾಳಮಾರುತಿ ಠಾಣೆಯಲ್ಲಿ ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಆರೋಪ ಮಾಡಿ ಕೇಸ್ ದಾಖಲು ಮಾಡಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಮಾಳಮಾರುತಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು.

ಬಿ.ವಿ.ಸಿಂಧು ಸುಳ್ಳು ಕೇಸ್ ದಾಖಲಿಸಿ ಜೈಲು ಸೇರಿದ ಮಹಿಳೆಯಾಗಿದ್ದಾಳೆ. ಅಪರಾಧಿ ಸಿಂಧು ಅಂದಿನ ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರರಾದ ತುಕಾರಾಮ್ ಮಜ್ಜಿಗೆಯವರ ವಿರುದ್ಧ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದಳು. ಸುಳ್ಳು ಕೇಸ್ ಎಂದು ವಿಚಾರಣೆ ವೇಳೆ ಸಾಬೀತಾದ ಹಿನ್ನೆಲೆ ದೂರುದಾರೆ ಬಿ.ವಿ ಸಿಂಧು ಸೇರಿ 13 ಜನರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ ಹದಿಮೂರು ಆರೋಪಿಗಳಿಗೂ ತಲಾ 86ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

Share This Article
Facebook Twitter Copy Link Print
Previous Article ಸೋನು ಶ್ರೀನಿವಾಸ್ ಗೌಡಗೆ ಕಿರುಕುಳ ಕೊಟ್ಟ ದಚ್ಚು ಫ್ಯಾನ್ಸ್‌
Next Article ಐವರು ಯುವಕರ ಜೊತೆ ವಧುವಿನ ಫಸ್ಟ್ ನೈಟ್: ಮುಂದೆನಾಯಿತು ಗೊತ್ತಾ?

Popular Posts

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

You Might Also Like

ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?