Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾವೇರಿ ಅಪಘಾತ ಪ್ರಕರಣ; 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಕರ್ನಾಟಕ

ಹಾವೇರಿ ಅಪಘಾತ ಪ್ರಕರಣ; 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Share
1 Min Read
SHARE

newsics.com

ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದ 13 ಮಂದಿ ಮೃತಪಟ್ಟಿದ್ದಾರೆ.

ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ಶವಗಳನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಸಂಬಂಧಿಕರು, ಗ್ರಾಮಸ್ಥರು ಆಗ್ರಹಿಸಿದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪವನ್ನಷ್ಟೇ ತಿಳಿಸಿದ್ದರು. ಬಳಿಕ ಪರಿಹಾರ ಘೋಷಣೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಅವರು ವೈಯಕ್ತಿಕವಾಗಿ ತಲಾ 50 ಸಾವಿರ ಪರಿಹಾರ ನೀಡಿದ್ದಾರೆ. 13 ಜನರಿಗೆ 6.50 ಲಕ್ಷ ವೈಯಕ್ತಿಕ ಪರಿಹಾರ ನೀಡಿದ್ದಾರೆ.

Share This Article
Facebook Twitter Copy Link Print
Previous Article ಬಾಯ್ ಫ್ರೆಂಡ್‌ಗಾಗಿ 3.17 ಕೋಟಿ ರೂ. ಖರ್ಚು ಮಾಡಿ ಕಾಲು ಮುರಿದುಕೊಂಡ ಮಾಡೆಲ್
Next Article ಡಿವೋರ್ಸ್‌ಗೆ ಮುಂದಾದ್ರಾ ನಟ ಜಯಂ ರವಿ- ಆರತಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?