Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಐವರು ಯುವಕರ ಜೊತೆ ವಧುವಿನ ಫಸ್ಟ್ ನೈಟ್: ಮುಂದೆನಾಯಿತು ಗೊತ್ತಾ?
ದೇಶ

ಐವರು ಯುವಕರ ಜೊತೆ ವಧುವಿನ ಫಸ್ಟ್ ನೈಟ್: ಮುಂದೆನಾಯಿತು ಗೊತ್ತಾ?

Share
1 Min Read
SHARE

newsics.com

ಮಿರತ್ :20 ವರ್ಷದ ಯುವತಿ ಐವರು ಯುವಕರೊಂದಿಗೆ ಮದುವೆಯಾಗಿ ಹಣ ಮತ್ತು ಚಿನ್ನಾಭರಣ ಜೊತೆ ಪರಾರಿಯಾಗಿದ್ದಾಳೆ.

ಮದುವೆಯಾದ ಕೆಲ ದಿನಗಳ ನಂತರ ರಾತ್ರೋರಾತ್ರಿ ಹಣ ಹಾಗೂ ಚಿನ್ನದ ಜೊತೆ ಈ ವಧು ಪರಾರಿಯಾಗುತ್ತಿದ್ದಳು. ಯುವತಿಯನ್ನು ಬಂಧಿಸಿದ ಬಳಿಕ ಶಾಕಿಂಗ್ ವಿಷಯವೊಂದು ಹೊರ ಬಂದಿದೆ. ಈ ವಿಷಯ ತಿಳಿದು ಪೊಲೀಸರು ಸಹ ಶಾಕ್ ಆಗಿದ್ದಾರೆ. ಇದೀಗ ಯುವತಿ ಜೊತೆ ಫಸ್ಟ್‌ನೈಟ್ ಮಾಡಿಕೊಂಡ ಯುವಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಮದುವೆಯಾದ ಕೆಲ ದಿನಗಳ ನಂತರ ರಾತ್ರೋರಾತ್ರಿ ಹಣ ಹಾಗೂ ಚಿನ್ನದ ಜೊತೆ ಈ ವಧು ಪರಾರಿಯಾಗುತ್ತಿದ್ದಳು. ಯುವತಿಯನ್ನು ಬಂಧಿಸಿದ ಬಳಿಕ ಶಾಕಿಂಗ್ ವಿಷಯವೊಂದು ಹೊರ ಬಂದಿದೆ. ಈ ವಿಷಯ ತಿಳಿದು ಪೊಲೀಸರು ಸಹ ಶಾಕ್ ಆಗಿದ್ದಾರೆ. ಇದೀಗ ಯುವತಿ ಜೊತೆ ಫಸ್ಟ್‌ನೈಟ್ ಮಾಡಿಕೊಂಡ ಯುವಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಪೊಲೀಸರು 6ನೇ ಮೇ 2024ರಂದು ಯುವತಿಯನ್ನು ಬಂಧಿಸಿದಾಗ ಆಕೆ ಗರ್ಭಿಣಿಯಾಗಿದ್ದಳು. ಬಂಧನದ ಬಳಿಕ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆ ಹೆಚ್ಐವಿ ಪಾಸಿಟಿವ್ ಎಂಬ ವಿಷಯ ಗೊತ್ತಾಗಿದೆ. ಇದೀಗ ಯಾರೆಲ್ಲಾ ಜೊತೆ ಸಂಬಂಧ ಹೊಂದಿದ್ದಾಳೆ ಅವರಿಗೂ ಹೆಚ್‌ಐವಿ ಸೋಂಕು ತಗುಲಿರುವ ಸಾಧ್ಯತೆಗಳಿವೆ. ಆದ್ದರಿಂದ ಪೊಲೀಸರು ಯುವತಿಯಿಂದ ಮೋಸಕ್ಕೊಳಗಾದವರನ್ನು ಹುಡುಕಲು ಆರಂಭಿಸಿದ್ದಾರೆ.

Share This Article
Facebook Twitter Copy Link Print
Previous Article ಹೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ : 13 ಜನರಿಗೆ ಜೈಲು
Next Article ಎರಡೂವರೆ ವರ್ಷಗಳ ಬಳಿಕ ಜಿಯೋ  ರಿಚಾರ್ಜ್ ದರ ಭಾರೀ ಏರಿಕೆ: ಯಾವ ಪ್ಲ್ಯಾನ್ ಗೆ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ…

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?