Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬ್ಯಾಡಗಿ ಬಳಿ ಭೀಕರ ಅಪಘಾತ: 13ಕ್ಕೂ ಹೆಚ್ಚು ಮಂದಿ ಸಾವು, ನಾಲ್ವರ ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

ಬ್ಯಾಡಗಿ ಬಳಿ ಭೀಕರ ಅಪಘಾತ: 13ಕ್ಕೂ ಹೆಚ್ಚು ಮಂದಿ ಸಾವು, ನಾಲ್ವರ ಸ್ಥಿತಿ ಗಂಭೀರ

Share
1 Min Read
SHARE

newsics.com
ಹಾವೇರಿ: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ
ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಹಿಳೆಯರು ಸೇರಿ 13 ಜನ ಮೃತಪಟ್ಟಿದ್ದಾರೆ.

ಪರಶುರಾಮ್(45), ಭಾಗ್ಯ(40), ನಾಗೇಶ(50), ವಿಶಾಲಾಕ್ಷಿ(40), ಅರ್ಪಿತಾ(18), ಸುಭದ್ರಾ ಬಾಯಿ(65), ಪುಣ್ಯ(50), ಮಂಜುಳಾಬಾಯಿ, ಚಾಲಕ ಆದರ್ಶ್(23), ಮಾನಸ(24), ರೂಪಾ(40), ಮಂಜುಳಾ(50) ಮೃತರು ಮೃತಪಟ್ಟವರು.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಎಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ.
ವಾಹನದಲ್ಲಿದ್ದ ಒಟ್ಟು 15 ಜನರೂ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಊರಿಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರಾವಾನೆ ಮಾಡಲಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಅಂಶಿಕುಮಾರ್

ತಿಳಿಸಿದ್ದಾರೆ.

28-6-2024, ಶುಕ್ರವಾರ… ವೃಷಭ- ಕೋಪ ನಿಯಂತ್ರಿಸಿ, ಮೀನ- ಹೊಸ ಹೂಡಿಕೆ ಬೇಡ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡು ಸಿಎಂ ಸ್ಟಾಲಿನ್ ಘೋಷಣೆ

ರೈಲಿನ ಎಸಿ, ಸ್ಲೀಪರ್ ಕೋಚ್ನಲ್ಲಿ ಮಲುಗುವ ಸಮಯದಲ್ಲಿ ಬದಲಾವಣೆ

TAGGED:Horrible accident near Badagi More than 13 dead four in critical condition Haveri Karnataka newsics
Share This Article
Facebook Twitter Copy Link Print
Previous Article 28-6-2024, ಶುಕ್ರವಾರ… ವೃಷಭ- ಕೋಪ ನಿಯಂತ್ರಿಸಿ, ಮೀನ- ಹೊಸ ಹೂಡಿಕೆ ಬೇಡ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ಬ್ಲ್ಯಾಕ್ ಆ್ಯಂಡ್ ಬ್ಲ್ಯಾಕ್ನಲ್ಲಿ ಕಣ್ಣು ಕುಕ್ಕುವಂತೆ ಕಂಗೋಳಿಸಿದ ಮಲೈಕಾ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?