ದರ್ಶನ್ ಭೇಟಿಗೆ ಮುಂದಾದ ನಟ, ನಟಿಯರು: ಬದಲಾಯ್ತಾ ಸ್ಯಾಂಡಲ್‌ವುಡ್ ಮಂದಿಯ ಧೋರಣೆ?
newsics.com ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದ ಬಳಿಕ ಸ್ಟಾರ್ ನಟ ದರ್ಶನ್ ಅವರಿಂದ ಅಂತರ ಕಾಯ್ದುಕೊಂಡಿದ್ದ ಸ್ಯಾಂಡಲ್‌ವುಡ್‌ನ ಹಲವರಲ್ಲಿ ಇದೀಗ ಒಬ್ಬೊಬ್ಬರೇ ದರ್ಶನ್ ಭೇಟಿ ಮಾಡುತ್ತಿರುವುದು ಕುತೂಹಲ ಹುಟ್ಟಿಸಿದೆ. 50ಕ್ಕಿಂತ ಹೆಚ್ಚು ಸಿನಿಮಾ ಮಾಡಿರುವ ನಟ ದರ್ಶನ್, ಕೋಟ್ಯಂತರ ಅಭಿಮಾನಿಗಳ ಮೆಚ್ಚಿನ ನಟ. ಆದರೆ, ಜೈಲಿನಲ್ಲಿ ಬಂಧಿಯಾಗಿರುವ ಅವರನ್ನು ನೋಡಲು ಹೆಂಡತಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಹೊರತಪಡಿಸಿದರೆ ಬೇರೆ ಯಾರೂ ಹೋಗಿಲ್ಲ ಎನ್ನಲಾಗುತ್ತಿತ್ತು. ಈ ಮಾತು ಚಾಲ್ತಿಯಲ್ಲಿ ಇರುವಾಗಲೇ ನಟ ದರ್ಶನ್ ಅವರನ್ನು ನೋಡಲು … Continue reading ದರ್ಶನ್ ಭೇಟಿಗೆ ಮುಂದಾದ ನಟ, ನಟಿಯರು: ಬದಲಾಯ್ತಾ ಸ್ಯಾಂಡಲ್‌ವುಡ್ ಮಂದಿಯ ಧೋರಣೆ?
Copy and paste this URL into your WordPress site to embed
Copy and paste this code into your site to embed