Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್ ಫ್ಯಾನ್ಸ್‌ಗಳಿಂದ ಬ್ಯಾಡ್ ಕಮೆಂಟ್ಸ್ ಟಾರ್ಚರ್; ಅಳಲು ತೋಡಿಕೊಂಡ ಸೋನು ಗೌಡ
ಕರ್ನಾಟಕಮನರಂಜನೆ

ದರ್ಶನ್ ಫ್ಯಾನ್ಸ್‌ಗಳಿಂದ ಬ್ಯಾಡ್ ಕಮೆಂಟ್ಸ್ ಟಾರ್ಚರ್; ಅಳಲು ತೋಡಿಕೊಂಡ ಸೋನು ಗೌಡ

Share
1 Min Read
SHARE

newsics.com

ಬೆಂಗಳೂರು: ದರ್ಶನ್ ಪರ ಮಾತನಾಡಿಲ್ಲ ಎಂದು ಕೆಟ್ಟ ಕಮೆಂಟ್‌ಗಳ ಮೂಲಕ ಟಾರ್ಚರ್ ಕೊಡಲಾಗುತ್ತಿದೆ ಎಂದು ನಟಿ ಸೋನು ಗೌಡ ಅಳಲು ತೋಡಿಕೊಂಡಿದ್ದಾರೆ.

ದರ್ಶನ್ ಜೈಲು ಪಾಲಾಗಿರುವ ಹಿನ್ನೆಲೆಯಲ್ಲಿ ನಟಿ ಸೋನು ಗೌಡಗೆ ಬ್ಯಾಡ್ ಕಮೆಂಟ್ಸ್ ಟಾರ್ಚರ್ ನೀಡಲಾಗುತ್ತಿದೆ ಎನ್ನಲಾಗಿದೆ. ಇನ್ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಮೆಸೇಜ್ ಮಾಡ್ತಿದ್ದಾರೆ ಎಂದು ಸೋನು ಗೌಡ ಅಳಲು ತೋಡಿಕೊಂಡಿದ್ದು ಅದಕ್ಕೆ ಸಂಬಂಧಿಸಿ ಅವರು ವಿಡಿಯೋ ಕೂಡ ಮಾಡಿದ್ದಾರೆ.

ಸೋನು ರೀಲ್ಸ್‌ಗೆ ಕೆಟ್ಟದಾಗಿ ಕಮೆಂಟ್ ಮಾಡಿ ಕಿರುಕುಳ ನೀಡಲಾಗುತ್ತಿದೆ ಎಂದು ನಟಿ ರೀಲ್ಸ್‌ನಲ್ಲೆ ಅಳಲು ತೋಡಿಕೊಂಡಿದ್ದಾರೆ. ಕೆಟ್ಟದಾಗಿ ಕಮೆಂಟ್ ಮಾಡದಂತೆ ಸೋನುಗೌಡ ಮನವಿ ಮಾಡಿದ್ದಾರೆ. ದರ್ಶನ್ ಪರವಾಗಿ ಮಾತನಾಡಿಲ್ಲ, ಎಂದು ಕಮೆಂಟ್ ಮಾಡ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದಕ್ಕೆ ರೀಲ್ಸ್ ಮೂಲಕ ಸೋನುಗೌಡ ಪ್ರತಿಕ್ರಿಯೆ ಕೊಟ್ಟಿದ್ದು, ದರ್ಶನ್ ಬಗ್ಗೆ ಮಾತನಾಡುವಷ್ಟು ನಾವು ದೊಡ್ಡವರಲ್ಲ‌. ನಾನು ತುಂಬಾ ಚಿಕ್ಕವಳು ಎಂದಿದ್ದಾರೆ. ದರ್ಶನ್ ತುಂಬಾ ಜನರಿಗೆ ಸಹಾಯ ಮಾಡಿದ್ದಾರೆ. ಒಂದ್ಸಲಾ ಫ್ಯಾನ್ ಆದರೆ ಸಾಯೋವರೆಗೂ ಫ್ಯಾನೆ ಎಂದಿದ್ದಾರೆ. ಅವರು ಇಂತಹ ಕೆಲಸ ಮಾಡಲು ಸಾಧ್ಯವಿಲ್ಲ. ಎರಡು ಕುಟುಂಬಕ್ಕೆ ಧೈರ್ಯ ಕೊಡಲಿ, ಬ್ಯಾಡ್ ಕಮೆಂಟ್ಸ್ ಮಾಡಬೇಡಿ ಎಂದು ಸೋನುಗೌಡ ಸೋಶಿಯಲ್ ಮಿಡಿಯಾ ಮೂಲಕ ಮನವಿ ಮಾಡಿದ್ದಾರೆ. ಸದ್ಯ ಅವರ ಈ ಮನವಿ ವೈರಲ್ ಆಗಿದೆ.

ಶಾಂತಂ ಪಾಪಂ ಟೆಲಿ ಸರಣಿಯಲ್ಲಿ ನಟ ದರ್ಶನ್ ಕಥೆ! ಏನಿದು ಡೇರ್ ಡೆವಿಲ್ ದೇವದಾಸ್ ಕಹಾನಿ?

ಹಾಟ್ ಲುಕ್‌ನಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದ ‘ಟೋಬಿ’ ಚೆಲುವೆ ಚೈತ್ರ ಆಚಾರ್

ಸ್ಯಾಂಟೋರಿನಿ ದ್ವೀಪ ಸಮುದ್ರದಲ್ಲಿ ಹನಿಮೂನ್; ಫೋಟೋ ಹಂಚಿಕೊಂಡ ವಿಜಯ ಮಲ್ಯ ಮಗ ಸಿದ್ಧಾಥ್ ಮಲ್ಯ

TAGGED:Bad Comments Torture Darshan Fans; Sonu Gowda burst into tears newsics
Share This Article
Facebook Twitter Copy Link Print
Previous Article ರೈಲು ಪ್ರಯಾಣ ದರ ಇಳಿಕೆ ಸಾಧ್ಯತೆ: ಸಚಿವ ಸೋಮಣ್ಣ ಸುಳಿವು
Next Article ದರ್ಶನ್‌ ಭೇಟಿಗೆ ಮುಂದಾದ ನಟ, ನಟಿಯರು: ಬದಲಾಯ್ತಾ ಸ್ಯಾಂಡಲ್‌ವುಡ್ ಮಂದಿಯ ಧೋರಣೆ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?