ದರ್ಶನ್ ಫ್ಯಾನ್ಸ್‌ಗಳಿಂದ ಬ್ಯಾಡ್ ಕಮೆಂಟ್ಸ್ ಟಾರ್ಚರ್; ಅಳಲು ತೋಡಿಕೊಂಡ ಸೋನು ಗೌಡ

newsics.com ಬೆಂಗಳೂರು: ದರ್ಶನ್ ಪರ ಮಾತನಾಡಿಲ್ಲ ಎಂದು ಕೆಟ್ಟ ಕಮೆಂಟ್‌ಗಳ ಮೂಲಕ ಟಾರ್ಚರ್ ಕೊಡಲಾಗುತ್ತಿದೆ ಎಂದು ನಟಿ ಸೋನು ಗೌಡ ಅಳಲು ತೋಡಿಕೊಂಡಿದ್ದಾರೆ. ದರ್ಶನ್ ಜೈಲು ಪಾಲಾಗಿರುವ ಹಿನ್ನೆಲೆಯಲ್ಲಿ ನಟಿ ಸೋನು ಗೌಡಗೆ ಬ್ಯಾಡ್ ಕಮೆಂಟ್ಸ್ ಟಾರ್ಚರ್ ನೀಡಲಾಗುತ್ತಿದೆ ಎನ್ನಲಾಗಿದೆ. ಇನ್ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಮೆಸೇಜ್ ಮಾಡ್ತಿದ್ದಾರೆ ಎಂದು ಸೋನು ಗೌಡ ಅಳಲು ತೋಡಿಕೊಂಡಿದ್ದು ಅದಕ್ಕೆ ಸಂಬಂಧಿಸಿ ಅವರು ವಿಡಿಯೋ ಕೂಡ ಮಾಡಿದ್ದಾರೆ. ಸೋನು ರೀಲ್ಸ್‌ಗೆ ಕೆಟ್ಟದಾಗಿ ಕಮೆಂಟ್ ಮಾಡಿ ಕಿರುಕುಳ ನೀಡಲಾಗುತ್ತಿದೆ ಎಂದು ನಟಿ ರೀಲ್ಸ್‌ನಲ್ಲೆ ಅಳಲು … Continue reading ದರ್ಶನ್ ಫ್ಯಾನ್ಸ್‌ಗಳಿಂದ ಬ್ಯಾಡ್ ಕಮೆಂಟ್ಸ್ ಟಾರ್ಚರ್; ಅಳಲು ತೋಡಿಕೊಂಡ ಸೋನು ಗೌಡ