Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಂತಂ ಪಾಪಂ ಟೆಲಿ ಸರಣಿಯಲ್ಲಿ ನಟ ದರ್ಶನ್ ಕಥೆ! ಏನಿದು ಡೇರ್ ಡೆವಿಲ್ ದೇವದಾಸ್ ಕಹಾನಿ?
ಕರ್ನಾಟಕಮನರಂಜನೆವೈರಲ್

ಶಾಂತಂ ಪಾಪಂ ಟೆಲಿ ಸರಣಿಯಲ್ಲಿ ನಟ ದರ್ಶನ್ ಕಥೆ! ಏನಿದು ಡೇರ್ ಡೆವಿಲ್ ದೇವದಾಸ್ ಕಹಾನಿ?

Share
2 Min Read
SHARE

newsics.com

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಆದ ಬಳಿಕ ದರ ಅವರ ಕೈದಿ ನಂಬರ್‌ ಸಖತ್‌ ಚರ್ಚೆಯಾದ ಬೆನ್ನಲ್ಲೆ ಕಲರ್ಸ್ ಕನ್ನಡದಲ್ಲಿ ‘ಶಾಂತಂ ಪಾಪಂ’ ಟೆಲಿ ಸರಣಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ನೋಡಿದ ಅನೇಕರಿಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ನೆನಪಾಗಿದೆ. ಇದೀಗ ಕಲರ್ಸ್‌ ಕನ್ನಡ ಪ್ರೋಮೊ ಹಂಚಿಕೊಂಡಿದೆ.

ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಅವರ ವಿಚಾರಣೆ ನಡೆಸಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಕುರಿತು ಭರ್ಜರಿ ಚರ್ಚೆಗಳು ನಡೆಯುತ್ತಿವೆ. ಅನೇಕರು ನಾನಾ ರೀತಿಯ ಮೀಮ್ಗಳನ್ನು ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಸಿನಿಮಾ ಮಾಡೋಕೆ ಕೆಲವರು ಟೈಟಲ್ ರಿಜಿಸ್ಟರ್ ಮಾಡುವ ಪ್ರಯತ್ನದಲ್ಲಿದ್ದಾರೆ. ಈ ಮಧ್ಯೆ ಧಾರಾವಾಹಿಯಲ್ಲಿ ದರ್ಶನ್ ಕಥೆ ಬಂತೇ ಎನ್ನುವ ಪ್ರಶ್ನೆ ಮೂಡಿದೆ.

ನಿನ್ನ ಟೈಮ್‌ ಚೆನ್ನಾಗಿದ್ದಾಗ್ಲೇ ನೀನು ತಗ್ಗಿ ಬಗ್ಗಿ ನಡೆದಿದ್ರೆ, ಇವತ್ತು ತಲೆ ತಗ್ಸೋ ಪರಿಸ್ಥಿತಿ ಬರ್ತಾ ಇರ್ಲಿಲ್ಲ ಅಲ್ವಾ..’ ಎಂದು ಪೊಲೀಸ್‌ ಇನ್ಸ್‌ಪೆಕ್ಟರ್‌ ತನ್ನ ಬಂಧನದಲ್ಲಿರುವ ನಾಯಕನಿಗೆ ಹೇಳುವುದರೊಂದಿಗೆ ಪ್ರೋಮೋ ಆರಂಭವಾಗುತ್ತದೆ. ನಂತರ, ‘ವಾಸು ಹಾಗೂ ಅಕ್ಕ ಮೊದಲು ತುಂಬಾ ಚೆನ್ನಾಗಿದ್ರು, ಅವರ ಜೀವ್ನದಲ್ಲಿ ನಟಿ ಬಂದ್ಮೇಲೆನೇ ಹೀಗಾಗಿದ್ದು..’ ಎಂದು ಸಹಾಯಕ ಹೇಳುವ ಮಾತು ಬರುತ್ತದೆ. ಇನ್ನು ಎರಡು ದಿನದಲ್ಲಿ ನೀನು ನನ್ನ ಕಣ್ಮುಂದೆ ಇರಲ್ಲ ಎಂದು ನಾಯಕನ ಪಾತ್ರಧಾರಿ ಎಣ್ಣೆ ಗ್ಲಾಸ್‌ಅನ್ನು ಕೈಯಲ್ಲಿ ಹಿಡಿದುಕೊಂಡು ಹೇಳುವ ಮಾತು ಬರುತ್ತದೆ. ಈ ಎಪಿಸೋಡ್‌ಗೆ ಡೇರ್‌ ಡೆವಿಲ್‌ ದೇವದಾಸ್‌ ಎಂದು ಹೆಸರಿಡಲಾಗಿದೆ. ಇದೀಗ ಈ ಪ್ರೋಮೊ ಸಖತ್‌ ವೈರಲ್‌ ಆಗುತ್ತಿದೆ. ಇದು ಪಕ್ಕಾ ರೇಣುಕಾ ಸ್ವಾಮಿ ಕಥೆನೇ ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ.

4 ಗಂಟೆಗಳ ಹಿಂದೆ ಕಲರ್ಸ್‌ ಕನ್ನಡ ಪೋಸ್ಟ್‌ ಮಾಡಿದ ಪ್ರೋಮೋಗೆ ಸಾಕಷ್ಟು ಕಾಮೆಂಟ್‌ಗಳು ಕೂಡ ಬಂದಿವೆ. ‘ಹಾಗೇನಾದರೂ ದರ್ಶನ್‌ ರಿಲೀಸ್‌ ಆದ್ರೆ, ಈ ಎಪಿಸೋಡ್‌ನ ಪ್ರೊಡ್ಯೂಸರ್‌ಅನ್ನು ಶೆಡ್‌ಗೆ ಕರೆಯೋ ಸಾಧ್ಯತೆ ಕಾಣ್ತಾ ಇದೆ..’ ಎಂದು ತಮಾಷೆ ಮಾಡಿದ್ದಾರೆ.

ಕಲರ್ಸ್‌ ಕನ್ನಡ ಸ್ವಲ್ಪವೂ ಹಿಂಜರಿಯದೇ ಈ ವಿಚಾರ ಪ್ರಸಾರ ಮಾಡೋಕೆ ಮುಂದಾಗಿದ್ದನ್ನು ಮೆಚ್ಚಲೇಬೇಕು ಎಂದು ಬರೆದುಕೊಂಡಿದ್ದಾರೆ.

ಇದು ಖಂಡಿತವಾಗಿಯೂ ದರ್ಶನ್‌ ಅವರ ಸ್ಟೋರಿ ಎಂದು ಇನ್ನೊಬ್ಬರು ಬರೆದಿದ್ದರೆ, ನಿಮ್ಮ ಧೈರ್ಯವನ್ನು ಮೆಚ್ಚಲೇಬೇಕು ಎಂದು ಮತ್ತೊಬ್ಬರು ಕಾಮೆಂಟ್‌ ಪೋಸ್ಟ್‌ ಮಾಡಿದ್ದಾರೆ.

ಆಗಸ್ಟ್ 21ರಿಂದ UGC- NET ಪರೀಕ್ಷೆ: ಸಿಬಿಟಿ ಮೋಡ್‌ನಲ್ಲಿ ಎಕ್ಸಾಂ

ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕಣ್ಣೂರಿನ ಬಾಲಕಿ ಸಾವು

ಹಾಟ್ ಲುಕ್‌ನಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದ ‘ಟೋಬಿ’ ಚೆಲುವೆ ಚೈತ್ರ ಆಚಾರ್

ತುಳು ಆಸಕ್ತರಿಗೆ ಸಿಹಿ ಸುದ್ದಿ! ಗೂಗಲ್‌ ಟ್ರಾನ್ಸ್‌ಲೇಟ್‌ಗೆ ತುಳು ಸೇರ್ಪಡೆ

ಭಾರೀ‌ ಮಳೆ: ಒಂದೇ ದಿನ ಕೆಆರ್‌ಎಸ್‌ನಲ್ಲಿ 3 ಅಡಿ ನೀರು ಹೆಚ್ಚಳ

TAGGED:D BossdarshanDarshan arrestnewsicsPavitra GowdaRenukaswamy CaseSandalwood ActorShantam Papam
Share This Article
Facebook Twitter Copy Link Print
Previous Article ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕಣ್ಣೂರಿನ ಬಾಲಕಿ ಸಾವು
Next Article ಆಗಸ್ಟ್ 21ರಿಂದ UGC- NET ಪರೀಕ್ಷೆ: ಸಿಬಿಟಿ ಮೋಡ್‌ನಲ್ಲಿ ಎಕ್ಸಾಂ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?