ಶಾಂತಂ ಪಾಪಂ ಟೆಲಿ ಸರಣಿಯಲ್ಲಿ ನಟ ದರ್ಶನ್ ಕಥೆ! ಏನಿದು ಡೇರ್ ಡೆವಿಲ್ ದೇವದಾಸ್ ಕಹಾನಿ?

newsics.com ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಆದ ಬಳಿಕ ದರ ಅವರ ಕೈದಿ ನಂಬರ್‌ ಸಖತ್‌ ಚರ್ಚೆಯಾದ ಬೆನ್ನಲ್ಲೆ ಕಲರ್ಸ್ ಕನ್ನಡದಲ್ಲಿ ‘ಶಾಂತಂ ಪಾಪಂ’ ಟೆಲಿ ಸರಣಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ನೋಡಿದ ಅನೇಕರಿಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ನೆನಪಾಗಿದೆ. ಇದೀಗ ಕಲರ್ಸ್‌ ಕನ್ನಡ ಪ್ರೋಮೊ ಹಂಚಿಕೊಂಡಿದೆ. ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಅವರ ವಿಚಾರಣೆ ನಡೆಸಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಕುರಿತು ಭರ್ಜರಿ ಚರ್ಚೆಗಳು ನಡೆಯುತ್ತಿವೆ. ಅನೇಕರು ನಾನಾ … Continue reading ಶಾಂತಂ ಪಾಪಂ ಟೆಲಿ ಸರಣಿಯಲ್ಲಿ ನಟ ದರ್ಶನ್ ಕಥೆ! ಏನಿದು ಡೇರ್ ಡೆವಿಲ್ ದೇವದಾಸ್ ಕಹಾನಿ?