Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಠಾತ್ ಪ್ರವಾಹ: ನದಿ ದಾಟುತ್ತಿದ್ದ ಐವರು ಯೋಧರು ನೀರುಪಾಲು
ದೇಶಪ್ರಮುಖ

ಹಠಾತ್ ಪ್ರವಾಹ: ನದಿ ದಾಟುತ್ತಿದ್ದ ಐವರು ಯೋಧರು ನೀರುಪಾಲು

Share
1 Min Read
SHARE

newsics.com

ಲಡಾಖ್: ಶನಿವಾರ ಮುಂಜಾನೆ ಲಡಾಖ್‌ನ ನ್ಯೋಮಾ-ಚುಶುಲ್ ಪ್ರದೇಶದ ವಾಸ್ತವ ನಿಯಂತ್ರಣ ರೇಖೆ ಬಳಿ (ಎಲ್ಎಸಿ) ಬಳಿ T-72 ಟ್ಯಾಂಕ್‌ನಲ್ಲಿ ನದಿಯೊಂದನ್ನು ದಾಟುತ್ತಿದ್ದಾಗ ಹಠಾತ್ ಪ್ರವಾಹ ಉಂಟಾಗಿದ್ದು, ಐವರು ಯೋಧರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಲೇಹ್‌ನಿಂದ 148 ಕಿಲೋಮೀಟರ್‌ ದೂರದಲ್ಲಿರುವ ಮಂದಿರ್‌ ಮೋರ್‌ ಬಳಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಟ್ಯಾಂಕ್‌ನೊಂದಿಗೆ ನದಿಯನ್ನು ದಾಟುವ ಅಭ್ಯಾಸ ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಸೇನಾ ಟ್ಯಾಂಕ್ ಅಪಘಾತಕ್ಕೀಡಾಗಿದ್ದು, ನದಿಯ ಆಳವಾದ ಭಾಗವನ್ನು ದಾಟುತ್ತಿದ್ದಾಗ ಸಿಲುಕಿಕೊಂಡಿತ್ತು. ಈ ವೇಳೆ ಏಕಾಏಕಿ ನೀರಿನ ಮಟ್ಟ ಏರಿದ್ದರಿಂದ ಸೈನಿಕರು ಕೊಚ್ಚಿ ಹೋಗಿದ್ದಾರೆ.
ಭಾರತದಲ್ಲಿ 24,00 ಟಿ-72 ಟ್ಯಾಂಕ್‌ಗಳಿವೆ. ಭಾರತೀಯ ಸೇನೆಯು ಈ ಟ್ಯಾಂಕ್‌ಗಳನ್ನು ಬಹಳ ಹಿಂದಿನಿಂದಲೂ ಬಳಸುತ್ತಿದೆ. ಅಪಘಾತದ ಸಮಯದಲ್ಲಿ ಇತರ ಟ್ಯಾಂಕ್‌ಗಳು ಸಹ ಅಲ್ಲಿದ್ದವು.

ಎಲ್ಲ ಐದು ಸೈನಿಕರ ಶವಗಳನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶಾಂತಂ ಪಾಪಂ ಟೆಲಿ ಸರಣಿಯಲ್ಲಿ ನಟ ದರ್ಶನ್ ಕಥೆ! ಏನಿದು ಡೇರ್ ಡೆವಿಲ್ ದೇವದಾಸ್ ಕಹಾನಿ?

ಆಗಸ್ಟ್ 21ರಿಂದ UGC- NET ಪರೀಕ್ಷೆ: ಸಿಬಿಟಿ ಮೋಡ್‌ನಲ್ಲಿ ಎಕ್ಸಾಂ

ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕಣ್ಣೂರಿನ ಬಾಲಕಿ ಸಾವು

TAGGED:Flash flood Five warriors crossing the river drowned ladakh newsics
Share This Article
Facebook Twitter Copy Link Print
Previous Article ಆಗಸ್ಟ್ 21ರಿಂದ UGC- NET ಪರೀಕ್ಷೆ: ಸಿಬಿಟಿ ಮೋಡ್‌ನಲ್ಲಿ ಎಕ್ಸಾಂ
Next Article ಅಂಬುಲೆನ್ಸ್ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?