Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಆನ್‍ಲೈನ್ ವಂಚನೆ ಕೇಸ್: ಶ್ರೀಲಂಕಾದಲ್ಲಿ 60 ಭಾರತೀಯರು ಅರೆಸ್ಟ್
ವಿದೇಶ

ಆನ್‍ಲೈನ್ ವಂಚನೆ ಕೇಸ್: ಶ್ರೀಲಂಕಾದಲ್ಲಿ 60 ಭಾರತೀಯರು ಅರೆಸ್ಟ್

Share
1 Min Read
SHARE

newsics.com

ಕೊಲಂಬೊ: ಆನ್‍ಲೈನ್‍ನಲ್ಲಿ ಹಣಕಾಸು ವಂಚನೆಯಲ್ಲಿ ತೊಡಗಿದ್ದ 60 ಭಾರತೀಯ ಪ್ರಜೆಗಳನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ.

ಕೊಲಂಬೊ ಸುತ್ತಮುತ್ತಲಿನ ಮಡಿವೇಲಾ, ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗೊಂಬೊದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಸಂತ್ರಸ್ತೆಯೊಬ್ಬರ ದೂರಿನ ಅನ್ವಯ ಈ ಪ್ರದೇಶಗಳಲ್ಲಿ ಏಕಕಾಲದಲ್ಲಿ ಪೊಲೀಸರು ದಾಳಿ ನಡೆಸಿದ ವೇಳೆ ಬಂಧಿತ ಆರೋಪಿಗಳಿಂದ 135 ಮೊಬೈಲ್ ಫೋನ್‍ಗಳು ಮತ್ತು 57 ಲ್ಯಾಪ್‍ಟಾಪ್‍ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಈ ಪೊಲೀಸ್ ವಕ್ತಾರ ಎಸ್‍ಎಸ್‍ಪಿ ನಿಹಾಲ್ ತಾಲ್ದುವ ತಿಳಿಸಿದ್ದಾರೆ.

ಬಂಧಿತರು ವಾಟ್ಸಾಪ್ ಮೂಲಕ ಜನರನ್ನು ಸಂಪರ್ಕಿಸಿ ಹಣದ ಆಮಿಷ ಒಡ್ಡುತ್ತಿದ್ದರು. ಬಳಿಕ ಠೇವಣಿ ಇಡುವಂತೆ ಸೂಚಿಸಿ ಒತ್ತಡ ಹಾಕಿ ವಂಚಿಸುತ್ತಿದ್ದರು ಎಂದು ತನಿಖೆಯ ವೇಳೆ ತಿಳಿದು ಬಂದಿದೆ. ಇಬ್ಬರೂ ವಂಚಕರಿಗೆ ನೆರವು ನೀಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರೀ‌ ಮಳೆ: ಒಂದೇ ದಿನ ಕೆಆರ್‌ಎಸ್‌ನಲ್ಲಿ 3 ಅಡಿ ನೀರು ಹೆಚ್ಚಳ

ಕರ್ಕ- ನೆರೆಹೊರೆಯವರೊಂದಿಗೆ ಮನಸ್ತಾಪ, ಕುಂಭ- ಕೋಪದಿಂದ ದೂರವಿರಿ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

ಬೆಂಗಳೂರಲ್ಲಿ ಡೆಂಗ್ಯೂಗೆ ಇಬ್ಬರು ಬಲಿ, ರಾಜ್ಯಾದ್ಯಂತ ಹೆಚ್ಚಿದ ಆತಂಕ

26 ವರ್ಷದ ಯುವಕ ತಯಾರಿಸಿದ ಮೆಸೇಜಿಂಗ್ ಆ್ಯಪ್ ಬರೋಬ್ಬರಿ 416 ಕೋಟಿ ರೂ.ಗೆ ಸೇಲ್

TAGGED:Online fraud case 60 Indians arrested Sri Lanka newsics
Share This Article
Facebook Twitter Copy Link Print
Previous Article ಭಾರೀ‌ ಮಳೆ: ಒಂದೇ ದಿನ ಕೆಆರ್‌ಎಸ್‌ನಲ್ಲಿ 3 ಅಡಿ ನೀರು ಹೆಚ್ಚಳ
Next Article ತುಳು ಆಸಕ್ತರಿಗೆ ಸಿಹಿ ಸುದ್ದಿ! ಗೂಗಲ್‌ ಟ್ರಾನ್ಸ್‌ಲೇಟ್‌ಗೆ ತುಳು ಸೇರ್ಪಡೆ

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?