Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಿಯೋ ಗ್ರಾಹಕರಿಗೆ ಬಿಗ್ ಶಾಕ್‌! ರಿಚಾರ್ಜ್ ದರ ಭಾರೀ ಏರಿಕೆ: ಯಾವ ಪ್ಲ್ಯಾನ್ಗೆ ಎಷ್ಟು? ಇಲ್ಲಿದೆ ವಿವರ
ಕರ್ನಾಟಕದೇಶ

ಜಿಯೋ ಗ್ರಾಹಕರಿಗೆ ಬಿಗ್ ಶಾಕ್‌! ರಿಚಾರ್ಜ್ ದರ ಭಾರೀ ಏರಿಕೆ: ಯಾವ ಪ್ಲ್ಯಾನ್ಗೆ ಎಷ್ಟು? ಇಲ್ಲಿದೆ ವಿವರ

Share
1 Min Read
SHARE

ನವದೆಹಲಿ: ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಜಿಯೋ ಪ್ರಿಪೇಯ್ಡ್ ಗ್ರಾಹಕರಿಗೆ ಬಿಗ್ ಶಾಕ್ವೊಂದನ್ನು ನೀಡಿದೆ. ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ. ಎರಡೂವರೆ ವರ್ಷಗಳ ಬಳಿಕ ಜಿಯೋ ಪ್ರಿಪೇಯ್ಡ್ ಬೆಲೆಗಳಲ್ಲಿ ಮೊದಲ ಬಾರಿಗೆ ಏರಿಕೆ ಕಂಡಿದೆ.

ಹಾಗಾದ್ರೆ, ಜಿಯೋ ಪ್ರಿಪೇಯ್ಡ್ ಮತ್ತು ಪೋಸ್ಟ್‌ಪೇಯ್ಡ್ ದರ ಹಿಂದೆ ಎಷ್ಟಿತ್ತು? ಈಗ ಎಷ್ಟಾಗುತ್ತೆ? ಎನ್ನುವ ವಿವರ ಇಲ್ಲಿದೆ.

ಹಿಂದೆ ಎಷ್ಟಿತ್ತು? ಈಗ ಎಷ್ಟಾಗುತ್ತೆ?
155 ರೂಪಾಯಿಯ ರಿಚಾರ್ಜ್‌ ಪ್ಲ್ಯಾನ್‌ 189 ರೂಪಾಯಿಗೆ ಬದಲಾಗಿದ್ದರೂ ವ್ಯಾಲಿಡಿಟಿ ಮಾತ್ರ 28 ದಿನಗಳಿಗೆ ಇರಲಿದೆ. ಇನ್ನು 209 ರೂಪಾಯಿಯ ರಿಚಾರ್ಜ್‌ ಪ್ಲ್ಯಾನ್‌ 249 ರೂಪಾಯಿ ಆಗಲಿದೆ. ಇದರಲ್ಲಿ 40 ರೂಪಾಯಿ ಏರಿಕೆಯಾಗಿದೆ. ಇದರ ವ್ಯಾಲಿಡಿಟಿ ಕೂಡ 28 ದಿನ ಇರಲಿದೆ. ಇನ್ನು ಡೇಟಾ ಬೆನಿಫಿಟ್‌ಗಳಲ್ಲಿ ಈ ಪ್ಲ್ಯಾನ್‌ನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಅನಿಯಮಿತ 5G ಡೇಟಾವನ್ನು ನೀಡುತ್ತಿದ್ದ ರೂ 239 ಯೋಜನೆಯು ಇನ್ನು ಮುಂದೆ ಹಾಗರ ಇರೋದಿಲ್ಲ. 239 ಪ್ಲಾನ್ ಈಗ ರೂ 299 ವೆಚ್ಚವಾಗಲಿದೆ ಮತ್ತು 28 ದಿನಗಳವರೆಗೆ ಮಾನ್ಯವಾಗಿರುತ್ತದೆ. ಈಗ ಅನಿಯಮಿತ 5G ಡೇಟಾವು ದಿನಕ್ಕೆ 2GB ಮತ್ತು ಅದಕ್ಕಿಂತ ಹೆಚ್ಚಿನ ಯೋಜನೆಗಳಲ್ಲಿ ಮಾತ್ರ ಲಭ್ಯವಿರುತ್ತದೆ ಎಂಬುದನ್ನು ಗಮನಿಸಬೇಕಿದೆ. ಜುಲೈ 3 ರಿಂದ ತನ್ನ .ಹೊಸ ಯೋಜನೆಗಳು ಜುಲೈ 3, 2024 ರಿಂದ ಜಾರಿಗೆ ಬರಲಿವೆ. ರಿಲಯನ್ಸ್ ಜಿಯೋ ಕೂಡ ಹೊಸ ಸೇವೆಗಳನ್ನು ಪ್ರಾರಂಭಿಸಿದೆ.

TAGGED:jioJio mobile RechargeJio postpaid NewsicsJio PrepaidJio Recharge
Share This Article
Facebook Twitter Copy Link Print
Previous Article ರಾಜ್ಯಾದ್ಯಂತ ಡೆಂಘೀ ಹಾವಳಿ, ಅಘಾತಕಾರಿ ರೀತಿಯಲ್ಲಿ ಸೋಂಕು ಏರಿಕೆ
Next Article ಹಾಟ್ ಲುಕ್‌ನಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದ ‘ಟೋಬಿ’ ಚೆಲುವೆ ಚೈತ್ರ ಆಚಾರ್

Popular Posts

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?