Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 13 ವರ್ಷ ಬಳಿಕ T20 ವಿಶ್ವಕಪ್ 2024‌ ಗೆದ್ದು ಬೀಗಿದ ರೋಹಿತ್ ಪಡೆ
ದೇಶಪ್ರಮುಖ

13 ವರ್ಷ ಬಳಿಕ T20 ವಿಶ್ವಕಪ್ 2024‌ ಗೆದ್ದು ಬೀಗಿದ ರೋಹಿತ್ ಪಡೆ

Share
1 Min Read
SHARE

newsics.com

ಬಾರ್ಬಡೋಸ್: ರೋಹಿತ್ ಶರ್ಮಾ ಅವರ ಟೀಮ್ ಇಂಡಿಯಾ 13 ವರ್ಷಗಳ ನಂತರ T20 ವಿಶ್ವಕಪ್ ಗೆದ್ದು ಬೀಗಿತು.

ರಣರೋಚಕ‌ ಪಂದ್ಯದಲ್ಲಿ ರೋಹಿತ್ ಪಡೆ ಗೆದ್ದು ಸಂಭ್ರಮಿಸಿತು.

ಕೊನೆವರೆಗೂ ತುದಿಗಾಲಲ್ಲಿ ನಿಲ್ಲಿಸಿದ್ದ‌ ಪಂದ್ಯದಲ್ಲಿ‌ ಎಂಟು ವಿಕೆಟ್ ಕಳೆದುಕೊಂಡಿದ್ದ ದಕ್ಷಿಣ ಆಫ್ರಿಕಾ ಒಂದು ಬಾಲ್‌ಗೆ 9 ರನ್ ಪಡೆಯಲೇಬೇಕಾದ ಅನಿವಾರ್ಯತೆಗೆ ಸಿಲುಕಿತು. ಆದರೆ ದಕ್ಷಿಣ ಆಫ್ರಿಕಾ ತಂಡದ ಈ ಯತ್ನ ಫಲಿಸಲಿಲ್ಲ.
ಭಾರತ ನೀಡಿದ 177 ರನ್‌ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ಆರಂಭದಲ್ಲಿ ಕೊಂಚ ಮುಗ್ಗರಿಸಿದರೂ ಕ್ವಿಂಟನ್ ಡಿ ಕಾಕ್ (39 ರನ್‌, 31 ಎಸೆತ, 4 ಬೌಂಡರಿ, 1 ಸಿಕ್ಸರ್‌) ಹಾಗೂ ಟ್ರಿಸ್ಟಾನ್ ಸ್ಟಬ್ಸ್ (31 ರನ್‌, 21 ಎಸೆತ, 3 ಬೌಂಡರಿ, 1 ಸಿಕ್ಸರ್‌)ರ ಚೇತರಿಕೆಯ ಜೊತೆಯಾಟದಿಂದ ಸುಧಾರಿಸಿಕೊಂಡಿತು.

ಹೆನ್ರಿಕ್ ಕ್ಲಾಸೆನ್‌ರ (52 ರನ್‌, 27 ಎಸೆತ, 2 ಬೌಂಡರಿ, 5 ಸಿಕ್ಸರ್‌) ಸ್ಫೋಟಕ ಆಟ ಭಾರತೀಯ ಬೌಲರ್‌ಗಳಿಗೆ ತಲೆನೋವಾಗಿ ಪರಿಣಮಿಸಿತು. ಕುಲದೀಪ್‌ ಯಾದವ್‌ ಹಾಗೂ ಅಕ್ಷರ್‌ ಪಟೇಲ್‌ರ ಅಂತಿಮ ಓವರ್‌ಗಳಲ್ಲಿ ತಲಾ 14 ಹಾಗೂ 28 ರನ್‌ ಸಿಡಿಸುವ ಮೂಲಕ ಸೌತ್‌ ಆಫ್ರಿಕಾ ತಂಡದ ಗೆಲುವನ್ನು ಖಾತ್ರಿ ಪಡಿಸಿದ್ದರು. ಆದರೆ 17ನೇ ಓವರ್‌ನಲ್ಲಿ ಹಾರ್ದಿಕ್‌ ಪಾಂಡ್ಯ, ಕ್ಲಾಸಿನ್‌ರ ವಿಕೆಟ್‌ ಪಡೆಯುವ ಮೂಲಕ ಪಂದ್ಯದ ದಿಕ್ಕನ್ನೇ ಬದಲಾಯಿಸಿದರು. 18ನೇ ಓವರ್‌ನಲ್ಲಿ ಬೂಮ್ರಾ 2 ರನ್‌ ನೀಡಿ ಮಾರ್ಕೊ ಜಾನ್ಸೆನ್‌ರ ವಿಕೆಟ್‌ ಪಡೆಯುವ ಮೂಲಕ ಭಾರತಕ್ಕೆ ಮತ್ತೇ ಗೆಲುವಿನ ಆಸೆ ಚಿಗುರಿಸಿದರು. ಅಂತಿಮವಾಗಿ ಭಾರತ 7 ರನ್‌ಗಳ ಗೆಲುವು ಸಾಧಿಸಿದೆ.

ಭಾರತದ ಪರ ಹಾರ್ದಿಕ್‌ ಪಾಂಡ್ಯ 3 ವಿಕೆಟ್‌, ಅರ್ಷದೀಪ್ ಸಿಂಗ್ ಹಾಗೂ ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್‌, ಅಕ್ಷರ್‌ ಪಟೇಲ್‌ 1 ವಿಕೆಟ್‌ ಪಡೆದರು.

T20 World cup 2024 ದೆಹಲಿ ಏರ್‌ಪೋರ್ಟ್‌ನಲ್ಲಿ ಅಂತಿಮ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ, ವಿಡಿಯೋ ವೈರಲ್

TAGGED:Rohit team won the T20 World Cup 2024 after 17 years India
Share This Article
Facebook Twitter Copy Link Print
Previous Article ದೆಹಲಿ‌ ಮಳೆ ಅವಾಂತರ: ಇನ್ನಿಬ್ಬರು ಮಕ್ಕಳ ಶವ ಪತ್ತೆ, ಮೃತರ ಸಂಖ್ಯೆ 11ಕ್ಕೇರಿಕೆ, ಜನಜೀವನ ಅಸ್ತವ್ಯಸ್ತ
Next Article ದೇಶದೆಲ್ಲೆಡೆ ವಿಶ್ವಕಪ್ ಗೆದ್ದ ಸಂಭ್ರಮ, ಪ್ರಧಾನಿ ಅಭಿನಂದನೆ, T20 ಕ್ರಿಕೆಟ್‌ಗೆ ಕೊಹ್ಲಿ ನಿವೃತ್ತಿ ಘೋಷಣೆ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?