Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ರಾಜ್ಯಾದ್ಯಂತ ಡೆಂಘೀ ಹಾವಳಿ, ಅಘಾತಕಾರಿ ರೀತಿಯಲ್ಲಿ ಸೋಂಕು ಏರಿಕೆ
ಆರೋಗ್ಯಕರ್ನಾಟಕ

ರಾಜ್ಯಾದ್ಯಂತ ಡೆಂಘೀ ಹಾವಳಿ, ಅಘಾತಕಾರಿ ರೀತಿಯಲ್ಲಿ ಸೋಂಕು ಏರಿಕೆ

Share
1 Min Read
SHARE

ಬೆಂಗಳೂರು: ರಾಜ್ಯದಾದ್ಯಂತ, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ವಿಪರೀತವಾಗಿ ಏರಿಕೆ ಆಗುತ್ತಿವೆ. ತೀವ್ರಗತಿಯಲ್ಲಿ ಸೋಂಕು ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಂಕಿತರಿಗೆ ಬೆಡ್ ಸಿಗದೆ ಪರದಾಡುವ ಪರಿಸ್ಥಿತಿ ಎದುರಾಗಿದೆ.

ರಾಜ್ಯದಲ್ಲಿ ಡೆಂಘೀ ಜ್ವರ ಆಘಾತಕಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಸಲ ಮಳೆಗಾಲ ಆರಂಭವಾದಾಗಿನಿಂದ ಮಳೆಯ ಕಣ್ಣಾಮುಚ್ಚಾಲೆ ಹಾಗೂ ಬಿಸಿಲು ನಿರೀಕ್ಷಿತ ಪ್ರಮಾಣದಲ್ಲಿ ಕಡಿಮೆಯಾಗದೆ ವಾತಾವರಣದಲ್ಲಿ ವ್ಯತ್ಯಯವಾಗಿರುವುದು, ಅದರ ಜೊತೆಗೆ ಸೊಳ್ಳೆಗಳ ಹಾವಳಿಯೂ ಹೆಚ್ಚಿರುವುದರಿಂದ ಡೆಂಘೀ ಜ್ವರದ ಸೋಂಕು ಕ್ಷಿಪ್ರಗತಿಯಲ್ಲಿ ಹರಡುತ್ತಿದೆ.

ಬೆಂಗಳೂರಿನಲ್ಲಿ ಡೆಂಘೀ ಹೆಚ್ಚುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಕ್ರಮ ಹಾಗೂ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಿದ್ದಾರೆ. ಅದರಂತೆ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿದ್ದಾರೆ.

ತಾಲೂಕುಗಳಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಡೆಂಘೀ ಸೋಂಕಿತರಿಗೆ ಬೆಡ್‌ ಸಿಗುತ್ತಿಲ್ಲ. ಬಹುಶಃ ಆರೋಗ್ಯ ಇಲಾಖೆ ಈ ಬಗ್ಗೆ ಸಮಗ್ರ ಅಂಕಿಅಂಶಗಳನ್ನೇ ತರಿಸಿಕೊಂಡಂತಿಲ್ಲ. ಏಕೆಂದರೆ ಬೆಂಗಳೂರಿನ ಹೊರಗೆ ಡೆಂಘೀ ಸೋಂಕು ಹರಡುತ್ತಿರುವ ಬಗ್ಗೆ ಆರೋಗ್ಯಾಧಿಕಾರಿಗಳು ಮಾತನಾಡುತ್ತಿಲ್ಲ. ಆದರೆ, ಹಳ್ಳಿಹಳ್ಳಿಗಳಲ್ಲೂ ಡೆಂಘೀ ವ್ಯಾಪಕವಾಗಿ ಹರಡುತ್ತಿರುವ ಬಗ್ಗೆ ವರದಿಗಳಂತೂ ಬರುತ್ತಿವೆ.

TAGGED:#Dengue #Denguefever #Health#Denguecases#Karnataka#news #newsics
Share This Article
Facebook Twitter Copy Link Print
Previous Article ತುಳು ಆಸಕ್ತರಿಗೆ ಸಿಹಿ ಸುದ್ದಿ! ಗೂಗಲ್‌ ಟ್ರಾನ್ಸ್‌ಲೇಟ್‌ಗೆ ತುಳು ಸೇರ್ಪಡೆ
Next Article ಜಿಯೋ ಗ್ರಾಹಕರಿಗೆ ಬಿಗ್ ಶಾಕ್‌! ರಿಚಾರ್ಜ್ ದರ ಭಾರೀ ಏರಿಕೆ: ಯಾವ ಪ್ಲ್ಯಾನ್ಗೆ ಎಷ್ಟು? ಇಲ್ಲಿದೆ ವಿವರ

Popular Posts

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

You Might Also Like

ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read
ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?