Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂಬುಲೆನ್ಸ್ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ
ಕರ್ನಾಟಕ

ಅಂಬುಲೆನ್ಸ್ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

Share
1 Min Read
SHARE

ಶಿವಮೊಗ್ಗ: ಅಂಬುಲೆನ್ಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತವುಂಟಾದ ಪರಿಣಾಮ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ.

ಶಿಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ ಆ್ಯಂಬುಲೆನ್ಸ್ಗೆ ಶಿಕಾರಿಪುರದ ಕಡೆಯಿಂದ ಸ್ವಗ್ರಾಮಕ್ಕೆ ಹೊರಟಿದ್ದ ಬೈಕ್ ಶುಕ್ರವಾರ ರಾತ್ರಿ 12 ಗಂಟೆ ವೇಳೆಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹೊಸ ಜೋಗದ ಮೂವರು ಸವಾರರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ

ಮೃತರನ್ನು ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಎಂದು ಗುರುತಿಸಲಾಗಿದೆ. ಮೃತರು ಹೊಸ ಜೋಗದ ನಿವಾಸಿಗಳು ಎನ್ನಲಾಗಿದೆ. ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

TAGGED:accidentambulancebikenewsicsShivamogga
Share This Article
Facebook Twitter Copy Link Print
Previous Article ಹಠಾತ್ ಪ್ರವಾಹ: ನದಿ ದಾಟುತ್ತಿದ್ದ ಐವರು ಯೋಧರು ನೀರುಪಾಲು
Next Article ಅತ್ತಿಗೆ ತಂಗಿ ಮದುವೆಗೆ ಒಪ್ಪಲಿಲ್ಲ ಎಂದು ನೇಣಿಗೆ ಶರಣಾದ ಪಾಗಲ್ ಪ್ರೇಮಿ

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?