ಬೆಂಗಳೂರಲ್ಲಿ ಡೆಂಗ್ಯೂಗೆ ಇಬ್ಬರು ಬಲಿ, ರಾಜ್ಯಾದ್ಯಂತ ಹೆಚ್ಚಿದ ಆತಂಕ

newsics.com ಬೆಂಗಳೂರು: ರಾಜ್ಯ್ಯಾದ್ಯಂತ ತೀವ್ರ ಆತಂಕ‌ ಮೂಡಿಸಿರುವ ಡೆಂಗ್ಯೂ ಜ್ವರಕ್ಕೆ ನಗರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ. ಈ‌ ಹಿನ್ನೆಲೆಯಲ್ಲಿ ಶನಿವಾರ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡೆಂಗ್ಯೂಗೆ ಹಾವೇರಿಯಲ್ಲಿ ಮೊದಲ ಸಾವು ಸಂಭವಿಸಿತ್ತು. ಇದೀಗ ಬೆಂಗಳೂರಿನಲ್ಲೂ ಸಾವು ಸಂಭವಿಸಿದೆ ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಹರಡುವಿಕೆ ತೀವ್ರವಾಗಿದೆ. ಕಳೆದ ವರ್ಷದ ಜೂನ್‌ಗೆ ಹೋಲಿಸಿದರೆ ಈ … Continue reading ಬೆಂಗಳೂರಲ್ಲಿ ಡೆಂಗ್ಯೂಗೆ ಇಬ್ಬರು ಬಲಿ, ರಾಜ್ಯಾದ್ಯಂತ ಹೆಚ್ಚಿದ ಆತಂಕ