Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಗಸ್ಟ್ 21ರಿಂದ UGC- NET ಪರೀಕ್ಷೆ: ಸಿಬಿಟಿ ಮೋಡ್‌ನಲ್ಲಿ ಎಕ್ಸಾಂ
ದೇಶಪ್ರಮುಖ

ಆಗಸ್ಟ್ 21ರಿಂದ UGC- NET ಪರೀಕ್ಷೆ: ಸಿಬಿಟಿ ಮೋಡ್‌ನಲ್ಲಿ ಎಕ್ಸಾಂ

Share
1 Min Read
SHARE

newsics.com
ನವದೆಹಲಿ: ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ರದ್ದಾಗಿದ್ದ ಯುಜಿಸಿ- ನೆಟ್ ಜೂನ್ 2024 (ಯುಜಿಸಿ- ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಹೊಸ ದಿನಾಂಕವನ್ನು ಘೋಷಣೆ ಮಾಡಿದೆ.

ಹೊಸ ವೇಳಾಪಟ್ಟಿ ಪ್ರಕಾರ ಆಗಸ್ಟ್ 21ರಿಂದ ಸೆಪ್ಟೆಂಬರ್ 4 ರ ನಡುವೆ ಪರೀಕ್ಷೆ ನಡೆಯಲಿದೆ.
ಜಂಟಿ ಸಿಎಸ್ಐಆರ್ ಯುಜಿಜಿಸಿ ನೆಟ್ (Joint CSIR UGC NET) ಹಾಗೂ ಎನ್ಸಿಇಟಿ (National Common Entrance Test) 2024 ಪರೀಕ್ಷೆಗಳಿಗೂ ಹೊಸ ದಿನಾಂಕಗಳು ಪ್ರಕಟವಾಗಿವೆ. ಜೊಯಿಂಟ್ ಸಿಎಸ್ಐಆರ್ ಯುಜಿಜಿಸಿ ನೆಟ್ ಪರೀಕ್ಷೆಯನ್ನು ಜುಲೈ 25ರಿಂದ ಜುಲೈ 27ರವರೆಗೆ ಹಾಗೂ ಎನ್ಸಿಇಟಿ ಪರೀಕ್ಷೆಯನ್ನು ಜುಲೈ 10 ರಂದು ನಡೆಸಲಾಗುವುದು ಎಂದು ತಿಳಿಸಿದೆ.
ಪರೀಕ್ಷೆಯಲ್ಲಿ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಮೂರೂ ಪರೀಕ್ಷೆಗಳು ಕಂಪ್ಯೂಟರ್ ಆಧಾರಿತವಾಗಿ ನಡೆಸಲು ತೀರ್ಮಾನಿಸಲಾಗಿದೆ. ಈ ಹಿಂದೆ ರದ್ದುಗೊಂಡು ಯುಜಿಸಿ ನೆಟ್ ಜೂನ್ 2024 ಪರೀಕ್ಷೆಯನ್ನು ಪೆನ್ ಪೇಪರ್ (ಓಎಮ್ಆರ್ ಶೀಟ್- ಆಫ್ಲೈನ್) ಮೋಡ್ನಲ್ಲಿ ನಡೆಸಲಾಗಿತ್ತು. ಈ ಬಾರಿ ಪರೀಕ್ಷೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮೋಡ್ನಲ್ಲಿ ನಡೆಯಲಿದೆ.
ಅಖಿಲ ಭಾರತ ಆಯುಷ್ ಸ್ನಾತಕೋತ್ತರ ಪ್ರವೇಶ ಪರೀಕ್ಷೆ (AIAPGET) 2024 ವೇಳಾಪಟ್ಟಿ ಪ್ರಕಾರ, ಜುಲೈ 6 ರಂದು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ಅಭ್ಯರ್ಥಿಗಳು NTAಯ ಅಧಿಕೃತ ವೆಬ್ಸೈಟ್ www.nta.ac ಗೆ ಭೇಟಿ ನೀಡಬಹುದು. ಎನ್‌ಟಿಎ ಪರೀಕ್ಷೆಗಳ ಕುರಿತು ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ, ಅಭ್ಯರ್ಥಿಗಳು 011-40759000 ಅಥವಾ ಆಯಾ ಇ-ಮೇಲ್‌ ಮೂಲಕ ಸಂಪರ್ಕಿಸಬಹುದು.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜೂನ್ 18ರಂದು ನಡೆಸಿದ ಯುಜಿಸಿ ನೆಟ್ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಪರೀಕ್ಷೆ ನಡೆದ ಮರುದಿನ ಅಂದರೆ ಜೂನ್ 19ರಂದು ಕೇಂದ್ರ ಶಿಕ್ಷಣ ಸಚಿವಾಲಯ ಪರೀಕ್ಷೆಯನ್ನು ರದ್ದುಗೊಳಿಸಿತ್ತು.
ಜೂನ್ 18ರಂದು ದೇಶದ 317 ನಗರಗಳ 1205 ಪರೀಕ್ಷಾ ಕೇಂದ್ರಗಳಲ್ಲಿ ಯುಜಿಸಿ ನೆಟ್ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯಲ್ಲಿ 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದ್ದರು.

ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕಣ್ಣೂರಿನ ಬಾಲಕಿ ಸಾವು

ಹಾಟ್ ಲುಕ್‌ನಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದ ‘ಟೋಬಿ’ ಚೆಲುವೆ ಚೈತ್ರ ಆಚಾರ್

ತುಳು ಆಸಕ್ತರಿಗೆ ಸಿಹಿ ಸುದ್ದಿ! ಗೂಗಲ್‌ ಟ್ರಾನ್ಸ್‌ಲೇಟ್‌ಗೆ ತುಳು ಸೇರ್ಪಡೆ

ಆನ್‍ಲೈನ್ ವಂಚನೆ ಕೇಸ್: ಶ್ರೀಲಂಕಾದಲ್ಲಿ 60 ಭಾರತೀಯರು ಅರೆಸ್ಟ್

TAGGED:#UGC-NET Exam #August 21 #Exam in CBT Mode #newsics
Share This Article
Facebook Twitter Copy Link Print
Previous Article ಶಾಂತಂ ಪಾಪಂ ಟೆಲಿ ಸರಣಿಯಲ್ಲಿ ನಟ ದರ್ಶನ್ ಕಥೆ! ಏನಿದು ಡೇರ್ ಡೆವಿಲ್ ದೇವದಾಸ್ ಕಹಾನಿ?
Next Article ಹಠಾತ್ ಪ್ರವಾಹ: ನದಿ ದಾಟುತ್ತಿದ್ದ ಐವರು ಯೋಧರು ನೀರುಪಾಲು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?